ರಾಜ್ಯ...
- ಬೆಳಗ್ಗೆ 11ಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
- 11.30 ಕ್ಕೆ , ಕೃಷ್ಣದಲ್ಲಿ ಸಿಎಂ ನೇತೃತ್ವದಲ್ಲಿ ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆ
- 12.00 ಕ್ಕೆ, ಕೃಷ್ಣದಲ್ಲಿ ಸಿಎಂ ನೇತೃತ್ವದಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ
- 12.30 ಕ್ಕೆ, ಕೃಷ್ಣದಲ್ಲಿ ಸಿಎಂ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಸಭೆ
- ಇಂದು ಜಾತಿ ಆಧಾರಿತ ನಿಗಮ ಮಂಡಳಿಗಳ ರಚನೆ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ಗಳ ವಿಚಾರಣೆ
ರಾಷ್ಟ್ರ...
- ಇಂದು ವಿಶ್ವವಿಖ್ಯಾತ ಪುರಿ ಜಗನ್ನಾಥ ರಥೋತ್ಸವ
- ನವದೆಹಲಿ: ಅಲೋಪತಿಗೆ ಸಂಬಂಧಿಸಿದಂತೆ ಬಾಬಾ ರಾಮ್‌ದೇವ್ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
- ನಬಾರ್ಡ್ ಪ್ರತಿಷ್ಠಾನ ದಿನ
- ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೆಚ್ಚಿನ ಮಳೆ ಸಾಧ್ಯತೆ