- ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಹಗರಣ: ಎಡಿಜಿಪಿ ಬಂಧನದ ಬಳಿಕ ಮತ್ತಷ್ಟು ವೇಗ ಪಡೆದ ತನಿಖೆ
- ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗು ಉತ್ತರ ಕನ್ನಡದಲ್ಲಿ ಮುಂದುವರೆದ ಮಳೆ ಅಬ್ಬರ
- ದೇಶದ 16ನೇ ಉಪರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಇಂದು ಅಧಿಸೂಚನೆ
- ಬೆಳಗ್ಗೆ 11ಕ್ಕೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಹೊಸ ಉದ್ಯೋಗ ನೀತಿ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಚರ್ಚೆ
- ಬೆಳಗ್ಗೆ 11ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ ಜಂಟಿ ಸುದ್ದಿಗೋಷ್ಟಿ
- ಬೆಳಗ್ಗೆ 11.30ಕ್ಕೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕರಿಂದ ಸುದ್ದಿಗೋಷ್ಟಿ
- ಬೆಳಗ್ಗೆ 1130ಕ್ಕೆ ಸಿಎಂ ನೇತೃತ್ವದಲ್ಲಿ ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಚರ್ಚೆ
- ಮಧ್ಯಾಹ್ನ12.30ಕ್ಕೆ ಕೃಷ್ಣಾದಲ್ಲಿ ಸಾರಿಗೆ ಸಂಸ್ಥೆಗಳ ಅಭಿವೃದ್ಧಿಗಾಗಿ ರಚಿಸಿರುವ ಏಕ ಸದಸ್ಯ ಸಮಿತಿ ಜತೆ ಸಿಎಂ ಸಭೆ
- ಮಧ್ಯಾಹ್ನ 2.30ಕ್ಕೆ, ಸಿಎಂ ನೇತೃತ್ವದಲ್ಲಿ ಕಾವೇರಿ ನೀರಾವರಿ ನಿಗಮ ಆಡಳಿತ ಮಂಡಳಿ ಸಭೆ
- ಮಧ್ಯಾಹ್ನ 3ಕ್ಕೆ ಕೃಷ್ಣಾದಲ್ಲಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಬಗ್ಗೆ ಸಿಎಂ ಸಭೆ
- ಕೇರಳದಲ್ಲಿ ಭಾರಿ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
- ನೆದರ್‌ಲ್ಯಾಂಡ್ಸ್‌ನಲ್ಲಿ ಹಾಕಿ ವಿಶ್ವಕಪ್: ಭಾರತ vs ಚೀನಾ ಪಂದ್ಯ, ರಾತ್ರಿ 8ಕ್ಕೆ ಆರಂಭ
- ಬರ್ಮಿಂಗ್‌ಹ್ಯಾಮ್‌ನಲ್ಲಿ ಭಾರತ vs ಇಂಗ್ಲೆಂಡ್ 5ನೇ ಟೆಸ್ಟ್ ಪಂದ್ಯ: ಇಂದು ಕೊನೆಯ ದಿನದಾಟ, ಗೆಲುವಿನತ್ತ ದಾಪುಗಾಲು ಹಾಕಿದ ಆಂಗ್ಲರು
ಪಿಎಸ್‌ಐ ಅಕ್ರಮ ತನಿಖೆ, ಅಂತಿಮ ಘಟ್ಟದಲ್ಲಿ ಭಾರತ-ಇಂಗ್ಲೆಂಡ್ ಟೆಸ್ಟ್| ಇಂದಿನ ಪ್ರಮುಖ ವಿದ್ಯಮಾನಗಳು - ದೇಶ ಮತ್ತು ರಾಜ್ಯದ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
ದೇಶ ಮತ್ತು ರಾಜ್ಯದ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ...
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ