- ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೆಳಗ್ಗೆ 9.30ಕ್ಕೆ ಕೊಚ್ಚಿಯಲ್ಲಿ ಐಎನ್‌ಎಸ್ ವಿಕ್ರಾಂತ್ ಲೋಕಾರ್ಪಣೆ.
- ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ವಿವಿಧ ಯೋಜನೆಗಳ ಉದ್ಘಾಟನೆ, ಶಂಕು ಸ್ಥಾಪನೆ. ಕೂಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆ
- ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ, ಇಂದು ಜಾಮೀನು ಅರ್ಜಿ ಸಲ್ಲಿಕೆ ಸಾಧ್ಯತೆ
- ಬೆಳಗ್ಗೆ 10.30ಕ್ಕೆ ಚಿತ್ರದುರ್ಗ ಸ್ವಾಮೀಜಿ ವಿರುದ್ಧ ಹಲವು ದಲಿತ ಸಂಘಟನೆಗಳ ಪ್ರತಿಭಟನೆ ಆಯೋಜನೆ
- 11.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ಉಗ್ರಪ್ಪ ಅವರಿಂದ ಸುದ್ದಿಗೋಷ್ಟಿ
- ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರಿಗೆ 49 ನೇ ಜನ್ಮದಿನ
- ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಂದ 2 ದಿನ ಗುಜರಾತ್ ಪ್ರವಾಸ
- ಏಷ್ಯಾ ಕಪ್ 2022: ಪಾಕಿಸ್ತಾನ vs ಹಾಂಗ್ ಕಾಂಗ್ ಪಂದ್ಯ. ಸಂಜೆ 7.30ಕ್ಕೆ
ಮಂಗಳೂರಿಗಿಂದು ಪ್ರಧಾನಿ ಮೋದಿ, ಐಎನ್‌ಎಸ್ ವಿಕ್ರಾಂತ್ ಲೋಕಾರ್ಪಣೆ ಸೇರಿ ಇಂದಿನ ವಿದ್ಯಮಾನಗಳು - ಮೋದಿಯಿಂದ ಐಎಸಿ ವಿಕ್ರಾಂತ್ ಉದ್ಘಾಟನೆ
ದೇಶ ಮತ್ತು ರಾಜ್ಯದ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಇಲ್ಲಿದೆ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ