ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..

Important National Events to look for Today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Dec 1, 2020, 6:33 AM IST

  • ವಿಶ್ವ ಏಡ್ಸ್ ದಿನಾಚರಣೆ, ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಆರೋಗ್ಯ ಸಂಸ್ಥೆಯು 1988 ರಿಂದ ವಿಶ್ವ ಏಡ್ಸ್ ದಿನ ಆಚರಿಸುತ್ತಾ ಬರುತ್ತಿದೆ.
  • ಮಧ್ಯಾಹ್ನ 3 ಗಂಟೆಗೆ ಪ್ರತಿಭಟನಾ ನಿರತರ ರೈತರನ್ನು ಚರ್ಚೆಗೆ ಆಹ್ವಾನಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
  • ಹೈದರಾಬಾದ್ ಮಹಾನಗರ ಪಾಲಿಕೆಗೆ ಚುನಾವಣೆ
  • ರಾಜ್ಯದಲ್ಲಿ ಇಂದಿನಿಂದ ಎಲ್ಲಾ ವೈದ್ಯಕೀಯ ಕಾಲೇಜುಗಳು ಪುನಾರಂಭ
  • ಕೆಂಗಲ್ ಹನುಮಂತಯ್ಯ ಅವರ ಪುಣ್ಯ ತಿಥಿ ಹಿನ್ನೆಲೆ ಬೆಳಗ್ಗೆ 10.30ಕ್ಕೆ ವಿಧಾನಸೌಧ ಬಳ ಇರುವ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಸಿಎಂ ಮಾಲಾರ್ಪಣೆ ಮಾಡಲಿದ್ದಾರೆ.
  • ಮಧ್ಯಾಹ್ನ 1.45ಕ್ಕೆ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿಯೋಗದ ಸಿಎಂ ಅವರನ್ನು ಭೇಟಿ ಮಾಡಲಿದೆ
  • ಬೆ.9.30ಕ್ಕೆ ಬಿಬಿಎಂಪಿ ಕಾಮಗಾರಿ ಭ್ರಷ್ಟಾಚಾರದ ವಿರುದ್ಧ ಮಾಜಿ ಉಪ ಮೇಯರ್ ಶಿವರಾಜ್ ಪ್ರತಿಭಟನೆ
  • ಕಾಂಗ್ರೆಸ್ ಪಕ್ಷವನ್ನು ತೊರೆದ 1 ವರ್ಷಗಳ ಬಳಿಕ ಊರ್ಮಿಳಾ ಮಾತೋಂಡ್ಕರ್ ಪಾಲಿಟಿಕ್ಸ್‌ಗೆ ಎಂಟ್ರಿ ಆಗುತ್ತಿದ್ದು, ಇಂದು ಅಧಿಕೃತವಾಗಿ ಶಿವಸೇನೆ ಸೇರಲಿದ್ದಾರೆ.
  • ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇಂದು ಮತ್ತೊಂದು ಚಂಡಮಾರುತ ಸಂಭವಿಸುವ ಸಾಧ್ಯತೆಯಿದೆ ಎಂದು ತಮಿಳುನಾಡಿನ ಪ್ರಾದೇಶಿಕ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.
  • ಜಮ್ಮು ಕಾಶ್ಮೀರದಲ್ಲಿ ಡಿಡಿಸಿ ಎರಡನೇ ಹಂತದ ಮತದಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.