- ದೇಶದಲ್ಲಿ ಬಿಸಿಗಾಳಿ, ಮುಂಗಾರು ಸಿದ್ಧತೆ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ
- ಪ್ರಧಾನಿ ಮೋದಿ ಅವರಿಂದ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಜೈನ್ ಇಂಟರ್ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್ (ಜಿಟೋ) ಕನೆಕ್ಟ್ - 2022 ಉದ್ಘಾಟನೆ
- ಬೆಂಗಳೂರಿನ ರಾಜರಾಜೇಶ್ವರಿ ದೇವಿ ದೇವಸ್ಥಾನದಲ್ಲಿ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಸನ್ಯಾಸತ್ವ ಸ್ವೀಕಾರ
- ಜಯನಗರದ ಸೌತ್ ಎಂಡ್ ಸರ್ಕಲ್ನಲ್ಲಿ ಅನಂತ ಪ್ರೇರಣಾ ಕೇಂದ್ರ ಉದ್ಘಾಟಿಸಲಿರುವ ಸಿಎಂ ಬೊಮ್ಮಾಯಿ
- ಕಂದಾಯ, ವಸತಿ, ಅರಣ್ಯ, ಪಶುಸಂಗೋಪನೆ ಹಾಗೂ ಇತರ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ
- ಕೋಲ್ಕತ್ತಾದಲ್ಲಿ ಮುಕ್ತಿ ಮಾತ್ರಿಕಾ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ
- IPL: ಗುಜರಾತ್ ಟೈಟನ್ಸ್ vs ಮುಂಬೈ ಇಂಡಿಯನ್ಸ್ - ಸಮಯ - ಸಂಜೆ 7.30
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಇಂದಿನ ಪ್ರಮುಖ ಘಟನೆಗಳು
ಇಂದಿನ ಪ್ರಮುಖ ವಿದ್ಯಮಾನಗಳು ಹೀಗಿವೆ..
Newstoday