- ಉಪರಾಷ್ಟ್ರಪತಿ ಚುನಾವಣೆಗೆ ಇಂದು ಮತದಾನ
- ಎರಡು ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ: ಇಂದು ಆಜಾದಿ ಕಿ ಅಮೃತ ಮಹೋತ್ಸವ ಕಾರ್ಯಕ್ರಮ, ನಾಳೆ ನೀತಿ ಆಯೋಗದ ಸಭೆಯಲ್ಲಿ ಭಾಗಿ
- ಜಿಎಸ್ಟಿ, ನರೇಗಾ ಬಾಕಿ ಹಣದ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಭೇಟಿಯಾಗಲಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
- ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಗುಜರಾತ್ಗೆ ಸಿಎಂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ
- ಅಕ್ರಮ ಆಸ್ತಿ ಗಳಿಕೆ ಆರೋಪ: ಇಂದು ವಿಚಾರಣೆಗೆ ಹಾಜರಾಗುವಂತೆ ಜಮೀರ್ ಅಹಮದ್ಗೆ ಎಸಿಬಿ ನೋಟಿಸ್
- ಬರ್ಮಿಂಗ್ಹ್ಯಾಮ್ನಲ್ಲಿ ಕಾಮನ್ವೆಲ್ತ್ ಗೇಮ್ಸ್: ಇಂದು ಕೂಡ ಭಾರತದ ಪದಕ ಬೇಟೆ ನಿರೀಕ್ಷೆ
- ಕಾಮನ್ವೆಲ್ಸ್ ಗೇಮ್ಸ್: ಮಹಿಳಾ ಕ್ರಿಕೆಟ್ ಸೆಮಿಫೈನಲ್... ಭಾರತ Vs ಇಂಗ್ಲೆಂಡ್ ಮುಖಾಮುಖಿ
ಉಪರಾಷ್ಟ್ರಪತಿ ಚುನಾವಣೆ ಮತದಾನ, ದೆಹಲಿಗೆ ಸಿಎಂ ಬೊಮ್ಮಾಯಿ ಪ್ರವಾಸ: ಇಂದು ಎಲ್ಲಿ-ಏನು? - ನ್ಯೂಸ್ ಟುಡೇ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ.
Important news to be happened Today
- ಉಪರಾಷ್ಟ್ರಪತಿ ಚುನಾವಣೆಗೆ ಇಂದು ಮತದಾನ
- ಎರಡು ದಿನ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ: ಇಂದು ಆಜಾದಿ ಕಿ ಅಮೃತ ಮಹೋತ್ಸವ ಕಾರ್ಯಕ್ರಮ, ನಾಳೆ ನೀತಿ ಆಯೋಗದ ಸಭೆಯಲ್ಲಿ ಭಾಗಿ
- ಜಿಎಸ್ಟಿ, ನರೇಗಾ ಬಾಕಿ ಹಣದ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಭೇಟಿಯಾಗಲಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
- ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಗುಜರಾತ್ಗೆ ಸಿಎಂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ
- ಅಕ್ರಮ ಆಸ್ತಿ ಗಳಿಕೆ ಆರೋಪ: ಇಂದು ವಿಚಾರಣೆಗೆ ಹಾಜರಾಗುವಂತೆ ಜಮೀರ್ ಅಹಮದ್ಗೆ ಎಸಿಬಿ ನೋಟಿಸ್
- ಬರ್ಮಿಂಗ್ಹ್ಯಾಮ್ನಲ್ಲಿ ಕಾಮನ್ವೆಲ್ತ್ ಗೇಮ್ಸ್: ಇಂದು ಕೂಡ ಭಾರತದ ಪದಕ ಬೇಟೆ ನಿರೀಕ್ಷೆ
- ಕಾಮನ್ವೆಲ್ಸ್ ಗೇಮ್ಸ್: ಮಹಿಳಾ ಕ್ರಿಕೆಟ್ ಸೆಮಿಫೈನಲ್... ಭಾರತ Vs ಇಂಗ್ಲೆಂಡ್ ಮುಖಾಮುಖಿ
Last Updated : Aug 6, 2022, 9:32 AM IST