- ಜಿಕೆವಿಕೆ - ಜಲಾನಯನ ಉತ್ಕ್ರಷ್ಟತಾ ಕೇಂದ್ರದ ಉದ್ಘಾಟನೆ, ಅತ್ಯುತ್ತಮ ರೈತ ಉತ್ಪಾದಕ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ - ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್, ಸಿಎಂ ಭಾಗಿ
- ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆ; ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಹಲವರು ಭಾಗಿ
- ಕಾಣೆಯಾದ ಇವಿಎಂ ಬಗ್ಗೆ ಕಾಂಗ್ರೆಸ್ನ ಹೆಚ್.ಕೆ.ಪಾಟೀಲ್ ನಿಯೋಗದಿಂದ ಸ್ಪೀಕರ್ ಭೇಟಿ: ಬಳಿಕ ಕಾಂಗ್ರೆಸ್ ಸುದ್ದಿಗೋಷ್ಠಿ
- ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ
- ಮೊದಲಿಯಾರ್ ಸಂಘದ ವಜ್ರಮಹೋತ್ಸವ ಕಾರ್ಯಕ್ರಮ - ಸಿಎಂ ಬೊಮ್ಮಾಯಿ ಭಾಗಿ
- ವಿಶ್ವ ಅಮ್ಮಂದಿರ ದಿನ
- IPL: ಸನ್ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸಮಯ -3.30PM
- IPL: ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್, ಸಮಯ - 7.30PM
ವಿಶ್ವ ಅಮ್ಮಂದಿರ ದಿನದ ಶುಭಾಶಯ: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ... - ಇಂದಿನ ಪ್ರಮುಖ ಘಟನೆಗಳು
ಇಂದಿನ ಪ್ರಮುಖ ವಿದ್ಯಮಾನಗಳು ಹೀಗಿವೆ...
news today