- ಸಾರಿಗೆ ನೌಕರರ ಮುಷ್ಕರ ಅಂತ್ಯ: ಇಂದಿನಿಂದ ಬಸ್ ಸಂಚಾರ ಪುನಾರಂಭ
- ಯೋಗೀಶ್ ಗೌಡ ಹತ್ಯೆ ಪ್ರಕರಣ: ಇಂದು ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ
- ಇನ್ನೆರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
- ಎಲ್.ಜಾಲಪ್ಪ ಪುತ್ರ ನರಸಿಂಹಸ್ವಾಮಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆ
- ಇಂದಿನಿಂದ ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ
- ಹವಾಮಾನ ಕುರಿತ ಶೃಂಗಸಭೆ ಉದ್ದೇಶಿಸಿ ಸಂಜೆ ಪ್ರಧಾನಿ ಮೋದಿ ಭಾಷಣ
- ಪ.ಬಂಗಾಳದ ವಿಧಾನಸಭೆ ಚುನಾವಣೆ: ಇಂದು 6ನೇ ಹಂತದ ಮತದಾನ
- ಖ್ಯಾತ ಲೇಖಕ ಚೇತನ್ ಭಗತ್ ಜನ್ಮದಿನ
- ಇಂದು ವಿಶ್ವ ಭೂ ದಿನ
- IPL: ಮುಂಬೈನಲ್ಲಿ ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್ ಪೈಪೋಟಿ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ರಾಷ್ಟ್ರೀಯ
ರಾಜ್ಯ, ರಾಷ್ಟ್ರೀಯ, ಕ್ರಿಡೆ ಸೇರಿ ಇವತ್ತು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ