ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಪ್ರಾದೇಶಿಕ ವಿದ್ಯಮಾನಗಳು

ರಾಜ್ಯ, ರಾಷ್ಟ್ರೀಯ, ಕ್ರೀಡೆ ಸೇರಿ ಇವತ್ತು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಓದಿ..

Important regional, national events to look for today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Apr 25, 2021, 6:37 AM IST

  • ವೀಕೆಂಡ್‌ ಕರ್ಫ್ಯೂ: ಸಚಿವರ ಜೊತೆ ಸಿಎಂ ಯಡಿಯೂರಪ್ಪ ಚರ್ಚೆ
  • ಬೆಳಗ್ಗೆ 10ಕ್ಕೆ ಕೋವಿಡ್ ಸ್ಥಿತಿಗತಿ ಕುರಿತು ರಾಜ್ಯದ ಸಚಿವರು, ಅಧಿಕಾರಿಗಳ ಜತೆ ಕೇಂದ್ರ ಸಚಿವ ಡಿವಿಎಸ್ ಸಭೆ
  • ಬೆಳಗ್ಗೆ 11ಕ್ಕೆ ವಿಧಾನಸೌಧದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಸುದ್ದಿಗೋಷ್ಠಿ
  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ
  • ಇಂದಿನಿಂದ 3 ದಿನ ಅರಬ್ಬಿ ಸಮುದ್ರದಲ್ಲಿ ಭಾರತ, ಫ್ರಾನ್ಸ್‌ ನೌಕಾ ಪಡೆಗಳ ಸಮರಾಭ್ಯಾಸ
  • IPL: ಮುಂಬೈನಲ್ಲಿ ಮಧ್ಯಾಹ್ನ 3.30ಕ್ಕೆ ಆರ್‌ಸಿಬಿ vs ಚೆನ್ನೈ ಸೂಪರ್‌ ಕಿಂಗ್ಸ್ ಪಂದ್ಯ
  • IPL: ಚೆನ್ನೈನಲ್ಲಿ ಸಂಜೆ 7.30ಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸನ್‌ ರೈಸರ್ಸ್‌ ಹಣಾಹಣಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.