ನವದೆಹಲಿ: ಸೋಮವಾರದಿಂದ 15ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ನೀಡಲು ಪ್ರಾರಂಭ ಮಾಡಿದ್ದು, ಯುವಜನರನ್ನು ಕೋವಿಡ್ ಸಾಂಕ್ರಾಮಿಕ ರೋಗದಿಂದ ರಕ್ಷಣೆ ಮಾಡಲು ಇದು ಅತ್ಯಂತ ಮಹತ್ವದ ಹೆಜ್ಜೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಹೆಚ್ಚಿನ ಮಂದಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕೆಂದು ಮೋದಿ ಕರೆ ನೀಡಿದ್ದಾರೆ. ಲಸಿಕೆ ಪಡೆದ 15-18 ವರ್ಷದೊಳಗಿನ ನನ್ನ ಎಲ್ಲ ಯುವ ಸ್ನೇಹಿತರಿಗೆ ಅಭಿನಂದನೆಗಳು. ಅವರ ಪೋಷಕರಿಗೂ ಅಭಿನಂದನೆಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
-
Today we have taken an important step forward in protecting our youth against COVID-19. Congrats to all my young friends between the age group of 15-18 who got vaccinated. Congrats to their parents as well. I would urge more youngsters to get vaccinated in the coming days!
— Narendra Modi (@narendramodi) January 3, 2022 " class="align-text-top noRightClick twitterSection" data="
">Today we have taken an important step forward in protecting our youth against COVID-19. Congrats to all my young friends between the age group of 15-18 who got vaccinated. Congrats to their parents as well. I would urge more youngsters to get vaccinated in the coming days!
— Narendra Modi (@narendramodi) January 3, 2022Today we have taken an important step forward in protecting our youth against COVID-19. Congrats to all my young friends between the age group of 15-18 who got vaccinated. Congrats to their parents as well. I would urge more youngsters to get vaccinated in the coming days!
— Narendra Modi (@narendramodi) January 3, 2022
ಲಸಿಕಾ ಅಭಿಯಾನದ ಮೊದಲ ದಿನ ಸುಮಾರು 40 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಲಾಗಿದೆ. ರಾತ್ರಿ 8 ಗಂಟೆಯವರೆಗೆ ಈ ಲಸಿಕೆ ಅಭಿಯಾನ ಮುಂದುವರೆದಿತ್ತು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಪ್ಯಾಂಗಾಂಗ್ ಸರೋವರದ ಬಳಿ ಚೀನಾದಿಂದ ಸೇತುವೆ ನಿರ್ಮಾಣ, ಉಪಗ್ರಹ ಚಿತ್ರಗಳಿಂದ ದೃಢ