ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಜನರಿಗೆ 73ನೇ ಗಣರಾಜ್ಯೋತ್ಸವ ಶುಭಾಶಯ ಕೋರಿದ್ದಾರೆ. 1950ರಲ್ಲಿ ಆಚರಿಸಲಾದ ಮೊದಲ ಗಣರಾಜ್ಯೋತ್ಸವವು 'ಸತ್ಯ ಮತ್ತು ಸಮಾನತೆಯ ಮೊದಲ ಹೆಜ್ಜೆಯಾಗಿತ್ತು' ಎಂದು ಬಣ್ಣಿಸಿ ಟ್ವೀಟ್ ಮಾಡಿದ್ದಾರೆ.
-
1950 में गणतंत्र दिवस पर हमारे देश ने विश्वास के साथ सही दिशा में पहला क़दम बढ़ाया था। सत्य और समानता के उस पहले क़दम को नमन।
— Rahul Gandhi (@RahulGandhi) January 26, 2022 " class="align-text-top noRightClick twitterSection" data="
गणतंत्र दिवस की शुभकामनाएँ।
जय हिंद! pic.twitter.com/EA5ygwjwDD
">1950 में गणतंत्र दिवस पर हमारे देश ने विश्वास के साथ सही दिशा में पहला क़दम बढ़ाया था। सत्य और समानता के उस पहले क़दम को नमन।
— Rahul Gandhi (@RahulGandhi) January 26, 2022
गणतंत्र दिवस की शुभकामनाएँ।
जय हिंद! pic.twitter.com/EA5ygwjwDD1950 में गणतंत्र दिवस पर हमारे देश ने विश्वास के साथ सही दिशा में पहला क़दम बढ़ाया था। सत्य और समानता के उस पहले क़दम को नमन।
— Rahul Gandhi (@RahulGandhi) January 26, 2022
गणतंत्र दिवस की शुभकामनाएँ।
जय हिंद! pic.twitter.com/EA5ygwjwDD
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
1950ರಲ್ಲಿ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ದೇಶ ಸರಿಯಾದ ದಿಕ್ಕಿನಲ್ಲಿ ಮತ್ತು ವಿಶ್ವಾಸದಿಂದ ಮೊದಲ ಹೆಜ್ಜೆ ಇಟ್ಟಿತು. ಅಂತಹ ಸತ್ಯ ಮತ್ತು ಸಮಾನತೆಯ ಮೊದಲ ಹೆಜ್ಜೆಗೆ ನನ್ನ ಪ್ರಣಾಮಗಳು. ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್! ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ: ಭಾರತೀಯ ಯುದ್ಧ ವಿಮಾನಗಳ ಅತಿದೊಡ್ಡ ಫ್ಲೈಪಾಸ್ಟ್.. 75 ರ ಆಕೃತಿಯಲ್ಲಿ ಹಾರಾಡಿದ ಜಾಗ್ವಾರ್ಸ್