ETV Bharat / bharat

ಎಂಜಿಎಂ ಗ್ರೂಪ್ ಮೇಲೆ ಆದಾಯ ತೆರಿಗೆ ದಾಳಿ

ಅಮ್ಯೂಸ್​ಮೆಂಟ್ ಪಾರ್ಕ್ ಸೇರಿದಂತೆ ಇನ್ನೂ ಹಲವಾರು ವ್ಯಾಪಾರ ವ್ಯವಹಾರಗಳನ್ನು ನಡೆಸುವ ಎಂಜಿಎಂ ಗ್ರೂಪ್​ನ ಕಚೇರಿಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸಲಾಗಿದೆ.

Income Tax Raid on MGM Group
Income Tax Raid on MGM Group
author img

By

Published : Jun 15, 2022, 12:08 PM IST

Updated : Jun 15, 2022, 12:33 PM IST

ಬೆಂಗಳೂರು: ಎಂಜಿಎಂ ಗ್ರೂಪ್ ನ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಅಮ್ಯೂಸ್​ಮೆಂಟ್ ಪಾರ್ಕ್ ಸೇರಿದಂತೆ ಇನ್ನೂ ಹಲವಾರು ವ್ಯಾಪಾರ ವ್ಯವಹಾರಗಳನ್ನು ನಡೆಸುವ ಎಂಜಿಎಂ ಗ್ರೂಪ್​ನ ಕಚೇರಿಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸಲಾಗಿದೆ. ಕಂಪನಿಯಿಂದ ಆದಾಯ ತೆರಿಗೆ ಪಾವತಿಯಲ್ಲಿ ವಂಚನೆ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಚೆನ್ನೈ, ನೆಲ್ಲೈ ಹಾಗೂ ಬೆಂಗಳೂರು ಸೇರಿದಂತೆ ಸುಮಾರು 40 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ದಾಳಿಯ ಕುರಿತಂತೆ ವಿಸ್ತೃತ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನು ಓದಿ:ಸಿಧು ಮೂಸೇವಾಲಾ ಹತ್ಯೆ ಪ್ರಕರಣ: ಪಂಜಾಬ್​ ಪೊಲೀಸ್​ ವಶದಲ್ಲಿ ಬಿಷ್ಣೋಯ್​, ಬುಲೆಟ್​ ಪ್ರೂಫ್​ ಕಾರಿನಲ್ಲಿ ಪಯಣ!

Last Updated : Jun 15, 2022, 12:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.