ETV Bharat / bharat

ದೇಶದಲ್ಲಿ 13,615 ಹೊಸ ಕೋವಿಡ್ ಪ್ರಕರಣ ಪತ್ತೆ, 20 ಮಂದಿ ಸಾವು

ದೇಶದಲ್ಲಿ ಕಳೆದೊಂದು ದಿನದಲ್ಲಿ ಪತ್ತೆಯಾದ ಕೋವಿಡ್​​ ಪ್ರಕರಣಗಳ ವಿವರ ಹೀಗಿದೆ..

India covid 19 report
ಸಾಂದರ್ಭಿಕ ಚಿತ್ರ
author img

By

Published : Jul 12, 2022, 10:50 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,615 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಅವಧಿಯಲ್ಲಿ 20 ಮಂದಿ ಸೋಂಕಿಗೆ ಬಲಿಯಾಗಿದ್ದು, ದೇಶದಲ್ಲಿ ಒಟ್ಟು ಕೋವಿಡ್‌ ಸಾವಿನ ಸಂಖ್ಯೆ 5,25,474ಕ್ಕೇರಿದೆ.

ಸದ್ಯ ದೇಶದಲ್ಲಿ1,31,043 ಸಕ್ರಿಯ ಸೋಂಕಿತ ಪ್ರಕರಣಗಳಿವೆ. ನಿನ್ನೆ 13,265 ಮಂದಿ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,29,96,427. ಚೇತರಿಕೆ ದರ ಶೇ. 98.50ರಷ್ಟಿದೆ.

ದೈನಂದಿನ ಪಾಸಿಟಿವಿಟಿ ದರ ಶೇ.3.2 ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರ ಶೇ.4.24 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಈವರೆಗೆ 199 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ಇದನ್ನೂ ಓದಿ: ಕಣ್ಣೂರಿನಲ್ಲಿ RSS ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿಪುಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.