ETV Bharat / bharat

ದೇಶದಲ್ಲಿ ಕಳೆದ ಎರಡು ತಿಂಗಳಲ್ಲಿ ಅತಿ ಕಡಿಮೆ ಸೋಂಕು ಪ್ರಕರಣ ದಾಖಲು - ಕೊರೊನಾ ವೈರಸ್ ಲಕ್ಷಣಗಳು

ದೇಶದಲ್ಲಿ 1.14 ಲಕ್ಷ ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈವರೆಗೆ 2,88,09,339 ಕೊರೊನಾ ಪ್ರಕರಣಗಳು ದಾಖಲಾಗಿವೆ.

India reports 1.14L new COVID-19 cases
ಕಳೆದ 24 ಗಂಟೆಯಲ್ಲಿ 1.14 ಲಕ್ಷ ಜನರಲ್ಲಿ ಕೋವಿಡ್ ದೃಢ
author img

By

Published : Jun 6, 2021, 10:47 AM IST

ನವದೆಹಲಿ: ಭಾನುವಾರ ಬೆಳಗ್ಗೆ 8ಗಂಟೆಯವರೆಗಿನ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,14,460 ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ. 1,89,232 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2677 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗಿನ ಅಂಕಿಅಂಶ:

ದೇಶದಲ್ಲಿ ಈವರೆಗೆ ಒಟ್ಟು 2,88,09,339 ಕೊರೊನಾ ಪ್ರಕರಣ ದಾಖಲಾಗಿವೆ. 2,69,84,781 ಸೋಂಕಿತರು ಗುಣಮುಖರಾಗಿದ್ದಾರೆ. 3,46,759 ಸುಮಾರು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 14,77,799 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

ಕೋವಿಡ್ ಪರೀಕ್ಷೆ:

ಜೂನ್ 5 ರವರೆಗೆ 36,47,46,522 ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ. ನಿನ್ನೆ ಒಂದೇ ದಿನ 20,36,311 ಸ್ಯಾಂಪಲ್ಸ್​ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.

ಲಸಿಕೆ ವಿತರಣೆ :

ದೇಶಾದ್ಯಂತ ಇಲ್ಲಿಯವರೆಗೆ 23,13,22,417 ಜನರಿಗೆ ಕೋವಿಡ್‌ ಲಸಿಕೆ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.