ETV Bharat / bharat

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,610 ಕೊರೊನಾ ಸೋಂಕಿತರು ಪತ್ತೆ

author img

By

Published : Feb 17, 2021, 2:23 PM IST

ಇದುವರೆಗೆ 1,06,44,858 ಜನ ಗುಣಮುಖರಾಗಿದ್ದು, 1,36,549 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

India Covid
ಕೊರೊನಾ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,610 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 100 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,09,37,320 ಕ್ಕೆ ಹಾಗೂ ಮೃತರ ಸಂಖ್ಯೆ 1,55,913ಕ್ಕೆ ಏರಿಕೆಯಾಗಿದೆ.

11,833 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದು, ಇದುವರೆಗೆ 1,06,44,858 ಜನ ಗುಣಮುಖರಾಗಿದ್ದಾರೆ. ಉಳಿದಂತೆ 1,36,549 ಕೇಸ್​​ಗಳು ಸಕ್ರಿಯವಾಗಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ಇದನ್ನು ಓದಿ: ಭಿಕ್ಷುಕಿ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ನಾಲ್ವರು ಕಾಮುಕರು ಅರೆಸ್ಟ್​, ಮತ್ತೊಬ್ಬ ಎಸ್ಕೇಪ್​

ಇನ್ನು ಈಗಾಗಲೇ 89,99,230 ಮಂದಿಗೆ ವಾಕ್ಸಿನೇಷನ್​ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.