ETV Bharat / bharat

ಭಾರತದಲ್ಲಿ 2,710 ಹೊಸ ಕೋವಿಡ್​ ಕೇಸ್​​ ಪತ್ತೆ, 14 ಮಂದಿ ಬಲಿ - ಭಾರತ ಇಂದಿನ ಕೊರೊನಾ ವರದಿ

ಭಾರತದಲ್ಲಿ ಕಳೆದೊಂದು ದಿನದಲ್ಲಿ ಪತ್ತೆಯಾದ ಕೋವಿಡ್‌ ಪ್ರಕರಣಗಳ ವರದಿ ಇಲ್ಲಿದೆ.

COVID
COVID
author img

By

Published : May 27, 2022, 10:47 AM IST

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,710 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 4,31,47,530 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶಾದ್ಯಂತ ಕಳೆದೊಂದು ದಿನದಲ್ಲಿ 14 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,539 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ.0.58 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.52ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ.98.75 ಇದೆ. ದೇಶದಲ್ಲಿ15,814 ಸಕ್ರಿಯ ಪ್ರಕರಣಗಳಿವೆ.

ಈವರೆಗೆ ಒಟ್ಟು 4,26,07,177 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣವು 1.22 % ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ 19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 192.97 ಡೋಸ್ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯಸಭೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜೈರಾಂ ರಮೇಶ್ ಹೆಸರು ಅಂತಿಮ: 30ಕ್ಕೆ ನಾಮಪತ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.