ETV Bharat / bharat

ದೇಶಾದ್ಯಂತ 30,773 ಹೊಸ ಕೋವಿಡ್​​ ಕೇಸ್​ಗಳು ಪತ್ತೆ.. ಈವರೆಗೆ 3,26,71,167 ಮಂದಿ ಗುಣಮುಖ - ಕೋವಿಡ್​​ ಕೇಸ್​ಗಳು,

ದೇಶದಲ್ಲಿ ಕೋವಿಡ್ ಪ್ರಕರಣಗಳು ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು, ನಿನ್ನೆ ಒಂದೇ ದಿನ 30,773 ಕೊರೊನಾ ಕೇಸ್​ಗಳು ಪತ್ತೆಯಾಗಿವೆ.

ಕೋವಿಡ್​​
ಕೋವಿಡ್​​
author img

By

Published : Sep 19, 2021, 10:38 AM IST

ನವದೆಹಲಿ: ದೇಶದಲ್ಲಿ ಹೊಸದಾಗಿ 30,773 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3,34,48,163 ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 309 ಮಂದಿ ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 4,44,838 ಕ್ಕೇರಿದೆ.

ನಿನ್ನೆ 38,945 ಮಂದಿ ಕೋವಿಡ್​ನಿಂದ ಚೇತರಿಸಿಕೊಂಡಿದ್ದು, ಒಟ್ಟು 3,26,71,167 ಜನರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,32,168 ಸಕ್ರಿಯ ಪ್ರಕರಣಗಳಿವೆ.

ಭಾರತದಲ್ಲಿ ಸೆಪ್ಟೆಂಬರ್ 18 ರಂದು 85,42,732 ವ್ಯಾಕ್ಸಿನ್ ಡೋಸ್​ಗಳನ್ನು ನೀಡಲಾಗಿದ್ದು, ಒಟ್ಟಾರೆ 80,43,72,331 ಲಸಿಕೆ ಡೋಸ್​ಗಳನ್ನು ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ:ರೂಪಾಂತರ ವೈರಸ್ ಇಲ್ಲದಿದ್ದರೆ ಮೂರನೇ ಅಲೆಯಲ್ಲಿ ಹೆಚ್ಚು ಹಾನಿ ಮಾಡುವುದಿಲ್ಲ: ಲಸಿಕಾತಜ್ಞೆ ಕಾಂಗ್

ನಿನ್ನೆ 15,59,895 ಜನರ ಗಂಟಲು ದ್ರವ ತಪಾಸಣೆ ನಡೆಸಲಾಗಿದ್ದು, ಈವರೆಗೆ 55,23,40,168 ಸ್ಯಾಂಪಲ್​ಗಳನ್ನು ಟೆಸ್ಟ್ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.

ಐಸಿಎಂಆರ್ ವರದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.