ETV Bharat / bharat

ಇಂದು ದೇಶದಲ್ಲಿ ಕೊರೊನಾ ಪಾಸಿಟಿವ್​ ಸಂಖ್ಯೆಯಲ್ಲಿ ಭಾರಿ ಏರಿಕೆ.. ಮಹಾಮಾರಿಗೆ 441 ಬಲಿ

ಹಿಂದಿನ ದಿನಕ್ಕೆ ಹೋಲಿಸಿದರೆ, ಕಳೆದ 24 ಗಂಟೆಗಳಲ್ಲಿ ನಿನ್ನೆಗಿಂತ ಹೆಚ್ಚಿನ ಸೋಂಕಿತರು ಇಂದು ಪತ್ತೆಯಾಗಿದ್ದಾರೆ. ಒಂದು ದಿನದಲ್ಲಿ 441 ಮಂದಿ ಕೋವಿಡ್​ನಿಂದ ಸಾವನ್ನಪ್ಪಿದ್ದಾರೆ.

ಇಂದು ಮತ್ತೆ ಭಾರಿ ಏರಿಕೆ ಕಂಡ ಕೊರೊನಾ ಪಾಸಿಟಿವ್​ ಸಂಖ್ಯೆ

author img

By

Published : Jan 19, 2022, 9:32 AM IST

Updated : Jan 19, 2022, 9:49 AM IST

ನವದೆಹಲಿ: ದೇಶದಲ್ಲಿ ಹೊಸದಾಗಿ ಕಾಣಿಸಿಕೊಳ್ಳುವ ಕೊರೊನಾ ಸೋಂಕಿತರ ಸಂಖ್ಯೆ ಕೆಲವು ದಿನಗಳಿಂದ ಎರಡೂವರೆ ಲಕ್ಷದ ಆಸುಪಾಸಿನಲ್ಲಿಯೇ ಇದ್ದು, ಕಳೆದ 24 ಗಂಟೆಯಲ್ಲಿ ಕೊಂಚ ಏರಿಕೆ ಕಾಣುವ ಮೂಲಕ 2,82,970 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.

ಹಿಂದಿನ ದಿನಕ್ಕೆ ಹೋಲಿಸಿದರೆ, ಕಳೆದ 24 ಗಂಟೆಗಳಲ್ಲಿ ನಿನ್ನೆಗಿಂತ ಹೆಚ್ಚಿನ ಸೋಂಕಿತರು ಇಂದು ಪತ್ತೆಯಾಗಿದ್ದಾರೆ. ಒಂದು ದಿನದಲ್ಲಿ 441 ಮಂದಿ ಕೋವಿಡ್​ನಿಂದ ಸಾವನ್ನಪ್ಪಿದ್ದು, 1,88,157 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 3,55,83,039 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳು ಒಟ್ಟು 1,83,1000 ಮಂದಿ ಇದ್ದು, ಈಗ ಒಟ್ಟು ಸೋಂಕಿತರಲ್ಲಿ ಶೇಕಡಾ 4.83ರಷ್ಟು ಮಂದಿ ಸಕ್ರಿಯ ಸೋಂಕಿತರಿದ್ದಾರೆ. ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 15.13ರಷ್ಟಿದೆ.

ಇದನ್ನೂ ಓದಿ:ಚುನಾವಣೆ ಹಿನ್ನೆಲೆಯಲ್ಲೇ ಪಂಜಾಬ್ ಸಿಎಂ ಸಂಬಂಧಿಗಳ ಮನೆ ಮೇಲೆ ಇ.ಡಿ ದಾಳಿ: 6 ಕೋಟಿ ಜಪ್ತಿ

Last Updated : Jan 19, 2022, 9:49 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.