ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 4,270 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43,176,817ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಜೂನ್ 3 ರಂದು (ಸುಮಾರು 3 ತಿಂಗಳ ನಂತರ) ದೇಶದಲ್ಲಿ 4,041 ಪ್ರಕರಣ ಪತ್ತೆಯಾಗುವ ಮೂಲಕ 4 ಸಾವಿರ ಗಡಿ ದಾಟಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 15 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,692 ಮಂದಿ ಸಾವನ್ನಪ್ಪಿದ್ದಾರೆ.
ದೈನಂದಿನ ಪಾಸಿಟಿವಿಟಿ ದರ ಶೇ. 1.03 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ. 0.84 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.73. ಸದ್ಯ ದೇಶದಲ್ಲಿ 24,052 ಸಕ್ರಿಯ ಪ್ರಕರಣಗಳಿವೆ. ನಿನ್ನೆ 2,619 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,28,073 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 194.09 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
-
#COVID19 | India reports 4,270 fresh cases, 2,619 recoveries, and 15 deaths in the last 24 hours.
— ANI (@ANI) June 5, 2022 " class="align-text-top noRightClick twitterSection" data="
Total active cases are 24,052. pic.twitter.com/dnj8s4yznF
">#COVID19 | India reports 4,270 fresh cases, 2,619 recoveries, and 15 deaths in the last 24 hours.
— ANI (@ANI) June 5, 2022
Total active cases are 24,052. pic.twitter.com/dnj8s4yznF#COVID19 | India reports 4,270 fresh cases, 2,619 recoveries, and 15 deaths in the last 24 hours.
— ANI (@ANI) June 5, 2022
Total active cases are 24,052. pic.twitter.com/dnj8s4yznF
ಇದನ್ನೂ ಓದಿ: ರಾಜ್ಯದಲ್ಲಿ 222 ಮಂದಿಗೆ ಕೋವಿಡ್ ಸೋಂಕು : ಸಾವು ಶೂನ್ಯ