ETV Bharat / bharat

ದೇಶದಲ್ಲಿ 8,503 ಹೊಸ ಕೋವಿಡ್‌ ಕೇಸ್​ ಪತ್ತೆ, 624 ಸಾವು

ದೇಶವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದಡಿ ಇದುವರೆಗೆ ಒಟ್ಟು 131.18 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By

Published : Dec 10, 2021, 11:15 AM IST

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,503 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,46,74,744ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸದ್ಯ ದೇಶದಲ್ಲಿ 94,943 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. ಸಾವಿನ ಪ್ರಮಾಣ ಶೇ 1.37 ರಷ್ಟಿದೆ. ನಿನ್ನೆ (ಗುರುವಾರ) ಬರೋಬ್ಬರಿ 624ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 4,74,735ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 7,678 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ 3,41,05,066 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಒಟ್ಟಾರೆ ಚೇತರಿಕೆ ದರ ಶೇ. 98.36 ರಷ್ಟಿದೆ. ಇದು ಮಾರ್ಚ್ 2020ರಿಂದ ಅತಿ ಹೆಚ್ಚು ಎಂದು ಇಲಾಖೆ ಮಾಹಿತಿ ನೀಡಿದೆ.

131.18 ಕೋಟಿ ವ್ಯಾಕ್ಸಿನೇಷನ್:

ಜನವರಿ 16ರಿಂದ ದೇಶಾದ್ಯಂತ ಕೋವಿಡ್‌ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಈವರೆಗೆ 131.18(1,31,18,87,257) ಕೋಟಿಗೂ ಅಧಿಕ ಡೋಸ್ ವ್ಯಾಕ್ಸಿನ್​ ನೀಡಲಾಗಿದೆ.

ಇದನ್ನೂ ಓದಿ: Omicron: ಒಮಿಕ್ರಾನ್​ ಮಕ್ಕಳಿಗೆ ಅಪಾಯಕಾರಿ- ಈ ನಾಲ್ಕು ವಿಚಾರಗಳನ್ನು ತಿಳಿಸಿ ತಜ್ಞರ ಎಚ್ಚರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.