ETV Bharat / bharat

ದೇಶದಲ್ಲಿ 5,379 ಹೊಸ ಕೋವಿಡ್ ಪ್ರಕರಣ ಪತ್ತೆ: 27 ಮಂದಿ ಸಾವು - ಕೋವಿಡ್ ಪ್ರಕರಣ

ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲಾದ ಹೊಸ ಕೋವಿಡ್​​ 19 ಪ್ರಕರಣಗಳು, ಗುಣಮುಖರಾದವರು ಹಾಗು ವ್ಯಾಕ್ಸಿನೇಷನ್ ಮಾಹಿತಿ ಇಲ್ಲಿದೆ.

India covid  report
ಸಾಂದರ್ಭಿಕ ಚಿತ್ರ
author img

By

Published : Sep 7, 2022, 10:19 AM IST

ನವದೆಹಲಿ: ದೇಶದಲ್ಲಿ ಹೊಸದಾಗಿ 5,379 ಹೊಸ ಕೋವಿಡ್​​ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸದ್ಯ 50,594 ಸಕ್ರಿಯ ಪ್ರಕರಣಗಳಿವೆ. ನಿನ್ನೆ 27 ಮಂದಿ ಬಲಿಯಾಗಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ.1.67 ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 2 ರಷ್ಟಿದೆ. ರಾಷ್ಟ್ರೀಯ ಕೋವಿಡ್​​ ಚೇತರಿಕೆ ದರ ಪ್ರತಿಶತ 98.70 ಹೆಚ್ಚಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 7,094 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣ ಶೇ.1.19 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 213.91 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಅಭಿವೃದ್ಧಿಗೆ ಕತ್ತಿ ಅವರಿಂದ ಉತ್ಕೃಷ್ಟ ಕೊಡುಗೆ: ಪ್ರಧಾನಿ ಮೋದಿ ಸಂತಾಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.