ETV Bharat / bharat

ದೇಶದಲ್ಲಿ 6,093 ಹೊಸ ಕೋವಿಡ್ ಪ್ರಕರಣ ಪತ್ತೆ: 31 ಮಂದಿ ಸಾವು - ಕೇಂದ್ರ ಆರೋಗ್ಯ ಸಚಿವಾಲಯ

ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲಾದ ಹೊಸ ಕೋವಿಡ್​​ 19 ಪ್ರಕರಣಗಳು, ಗುಣಮುಖರಾದವರು ಹಾಗು ವ್ಯಾಕ್ಸಿನೇಷನ್ ಮಾಹಿತಿ ಇಲ್ಲಿದೆ.

Covid cases in India
ಸಾಂದರ್ಭಿಕ ಚಿತ್ರ
author img

By

Published : Sep 9, 2022, 11:27 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 6,093 ಹೊಸ ಕೋವಿಡ್-19 ಕೇಸ್​ ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸದ್ಯ ದೇಶದಲ್ಲಿ 49,636 ಸಕ್ರಿಯ ಪ್ರಕರಣಗಳಿವೆ. ನಿನ್ನೆ 31 ಮಂದಿ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ 6,768 ಮಂದಿ ಚೇತರಿಸಿಕೊಂಡಿದ್ದಾರೆ.

ರಾಷ್ಟ್ರೀಯ ಕೋವಿಡ್​​ ಚೇತರಿಕೆ ದರ ಪ್ರತಿಶತ 98.70 ಹೆಚ್ಚಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ.1.93 ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 1.88 ದಾಖಲಾಗಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದಡಿಯಲ್ಲಿ ಈವರೆಗೆ 214.55 ಕೋಟಿ ಲಸಿಕೆಗಳನ್ನು ನೀಡಲಾಗಿದೆ.

ಇದನ್ನೂ ಓದಿ: ಹೊಸ ಸಂಸತ್​ ಭವನದಲ್ಲಿ ಕಾರ್ಮಿಕರ ಗ್ಯಾಲರಿ: ಶ್ರಮಯೇವ ಜಯತೇ ರಾಷ್ಟ್ರದ ಮಂತ್ರ ಎಂದ ಮೋದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.