ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,076 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸದ್ಯ ದೇಶದಲ್ಲಿ 47,945 ಸಕ್ರಿಯ ಪ್ರಕರಣಗಳಿವೆ. ನಿನ್ನೆ 11 ಮಂದಿ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ 5,990 ಮಂದಿ ಚೇತರಿಸಿಕೊಂಡಿದ್ದಾರೆ.
-
#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) September 11, 2022 " class="align-text-top noRightClick twitterSection" data="
𝗖𝗢𝗩𝗜𝗗 𝗙𝗟𝗔𝗦𝗛https://t.co/GKluAgfnEJ pic.twitter.com/WmJwwVEIbX
">#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) September 11, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/GKluAgfnEJ pic.twitter.com/WmJwwVEIbX#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) September 11, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/GKluAgfnEJ pic.twitter.com/WmJwwVEIbX
ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಪ್ರತಿಶತ 98.71 ಹೆಚ್ಚಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ.1.58 ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 1.72 ದಾಖಲಾಗಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದಡಿಯಲ್ಲಿ ಈವರೆಗೆ 214.95 ಕೋಟಿ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಇದು ನರೇಂದ್ರ ಮೋದಿ ಬಾಲ್ಯದಲ್ಲಿ ತಂದೆಯ ಜೊತೆ ಕೆಲಸ ಮಾಡುತ್ತಿದ್ದ ಟೀ ಸ್ಟಾಲ್!