ನವದೆಹಲಿ: ಭಾರತದಲ್ಲಿ ಕಳೆದೊಂದು ದಿನದಲ್ಲಿ 547 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳು 9,468 ಇವೆ. ಮಹಾರಾಷ್ಟ್ರದಲ್ಲಿ ಸೋಂಕಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸೋಂಕು ಹರಡುವ ಪ್ರಮಾಣ ಶೇ 0.02 ರಷ್ಟಿದೆ. ಚೇತರಿಕೆ ದರ ಶೇ 98.79 ಇದೆ. ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 219.80 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: ದೀರ್ಘಕಾಲದ ಕೋವಿಡ್ನಿಂದ ಹೃದಯಾಘಾತ, ಪಾರ್ಶ್ವವಾಯು ಹೆಚ್ಚಳ: ಅಧ್ಯಯನ ವರದಿ