ETV Bharat / bharat

ದೇಶದಲ್ಲಿ ಕೋವಿಡ್​ ಪ್ರಕರಣಗಳ ಇಳಿಕೆ.. ಈವರೆಗೆ 2,98,88,284 ಮಂದಿ ಗುಣಮುಖ - ಐಸಿಎಂಆರ್

ಜುಲೈ 8ರವರೆಗೆ 42,70,16,605 ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 17,90,708 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್​ ತಿಳಿಸಿದೆ..

ಐಸಿಎಂಆರ್​​
ಐಸಿಎಂಆರ್​​
author img

By

Published : Jul 9, 2021, 10:01 AM IST

ದೇಶದಲ್ಲಿ ಕೋವಿಡ್​ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಹೊಸದಾಗಿ 43,393 ಕೋವಿಡ್​ ಕೇಸ್​ ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಒಟ್ಟು 44,459 ಮಂದಿ ಗುಣಮುಖರಾಗಿದ್ದಾರೆ.

ಭಾರತದಲ್ಲಿ ಈವರೆಗೆ 3,07,52,950 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 2,98,88,284 ಮಂದಿ ಚೇತರಿಸಿಕೊಂಡಿದ್ದಾರೆ. ಈತನಕ 4,05,939 ಮಂದಿ ಸೋಂಕಿತರು ಕೋವಿಡ್​ಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 911 ಮಂದಿ ಕೊನೆಯುಸಿರೆಳೆದಿದ್ದಾರೆ.

ಐಸಿಎಂಆರ್​​
ಐಸಿಎಂಆರ್​​

ದೇಶದಲ್ಲಿ ಒಟ್ಟು 4,58,727 ಸಕ್ರಿಯ ಪ್ರಕರಣಗಳಿವೆ. ಈವರೆಗೆ 36,89,91,222 ಮಂದಿಗೆ ವ್ಯಾಕ್ಸಿನ್​ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ 40,23,173 ಜನರಿಗೆ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ:ಎಚ್ಚರ ವಹಿಸದಿದ್ದರೆ ಸಣ್ಣ ತಪ್ಪಿಗೂ ಭಾರಿ ಬೆಲೆ ತೆರಬೇಕಾಗುತ್ತದೆ : ಮೋದಿ

ಜುಲೈ 8ರವರೆಗೆ 42,70,16,605 ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 17,90,708 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್​ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.