ETV Bharat / bharat

ಹಾವು - ಏಣಿ ಆಟದಂತೆ ಕೋವಿಡ್​ ಪ್ರಕರಣದ ವರದಿ: ಇಂದು ಮೂರು ಲಕ್ಷದ ಗಡಿ ದಾಟಿದ ಕೊರೊನಾ!

author img

By

Published : Jan 20, 2022, 9:34 AM IST

ನಿತ್ಯ ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಳಿತ ಕಾಣುತ್ತಿವೆ. ಇಂದು ಜಾಸ್ತಿ ಕಂಡ್ರೆ, ನಾಳೆ ಕಡಿಮೆ ಪ್ರಕರಣಗಳು ದಾಖಲಾಗುತ್ತಿದೆ. ಆದ್ರೆ ಒಮಿಕ್ರಾನ್​ ಭಯ ಮಾತ್ರ ದೇಶದೆಲ್ಲೆಡೆ ಆತಂಕದ ಅಲೆಯನ್ನೇ ಎಬ್ಬಿಸಿದೆ.

India covid report, India vaccination report, India fight against Covid, India corona news, ಭಾರತ ಕೋವಿಡ್​ ವರದಿ, ಭಾರತ ಲಸಿಕೆ ವರದಿ, ಭಾರತ ಕೋವಿಡ್​ ವಿರುದ್ಧ ಹೋರಾಟ, ಭಾರತ ಕೊರೊನಾ ಸುದ್ದಿ,
ಇಂದು ಮೂರ ಲಕ್ಷ ಗಡಿ ದಾಟಿದ ಕೊರೊನಾ

ನವದೆಹಲಿ: ದೇಶದಲ್ಲಿ ಹೊಸದಾಗಿ ಕಾಣಿಸಿಕೊಳ್ಳುವ ಕೊರೊನಾ ಸೋಂಕಿತರ ಸಂಖ್ಯೆ ಕೆಲವು ದಿನಗಳಿಂದ ಎರಡೂವರೆ ಲಕ್ಷದ ಆಸುಪಾಸಿನಲ್ಲಿಯೇ ಇತ್ತು. ಆದರೆ ಇಂದು ಮೂರು ಲಕ್ಷವನ್ನೂ ದಾಟಿ ಮುನ್ನುಗ್ಗಿದೆ. ಕಳೆದ 24 ಗಂಟೆಯಲ್ಲಿ 3,17,532 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.

ಹಿಂದಿನ ದಿನಕ್ಕೆ ಹೋಲಿಸಿದರೆ, ಕಳೆದ 24 ಗಂಟೆಗಳಲ್ಲಿ ಸುಮಾರು 35 ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಒಂದು ದಿನದಲ್ಲಿ 491 ಮಂದಿ ಕೋವಿಡ್​ನಿಂದ ಸಾವನ್ನಪ್ಪಿದ್ದು, 2,23,990 ಮಂದಿ ಗುಣಮುಖರಾಗಿದ್ದಾರೆ.

  • India reports 3,17,532 new COVID cases, 491 deaths, and 2,23,990 recoveries in the last 24 hours.

    Active case: 19,24,051
    Daily positivity rate: 16.41%

    9,287 total Omicron cases detected so far; an increase of 3.63% since yesterday pic.twitter.com/L4KnawIEAd

    — ANI (@ANI) January 20, 2022 " class="align-text-top noRightClick twitterSection" data="

India reports 3,17,532 new COVID cases, 491 deaths, and 2,23,990 recoveries in the last 24 hours.

Active case: 19,24,051
Daily positivity rate: 16.41%

9,287 total Omicron cases detected so far; an increase of 3.63% since yesterday pic.twitter.com/L4KnawIEAd

— ANI (@ANI) January 20, 2022 ">

ದೇಶದಲ್ಲಿ ಒಟ್ಟು ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ 9,287ಕ್ಕೆ ಏರಿಕೆ ಕಂಡಿದೆ. ಇನ್ನು ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 16.41ರಷ್ಟಿದೆ.

ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್​: ಈವರೆಗೆ ಸುಮಾರು 70,93,56,830 ಕೋಟಿ ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಸೋಮವಾರ ಒಂದೇ ದಿನ 19,35,180 ಮಂದಿಗೆ ಸ್ವಾಬ್​​ ಟೆಸ್ಟ್​ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್​ (ಐಸಿಎಂಆರ್​) ಮಾಹಿತಿ ನೀಡಿದೆ. ಈವರೆಗೆ ಸುಮಾರು 159.54 ಕೋಟಿ ಡೋಸ್​ ವ್ಯಾಕ್ಸಿನೇಷನ್ ನೀಡಲಾಗಿದೆ. ಸೋಮವಾರ ಒಂದೇ ದಿನದಲ್ಲಿ 62 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ.

ನವದೆಹಲಿ: ದೇಶದಲ್ಲಿ ಹೊಸದಾಗಿ ಕಾಣಿಸಿಕೊಳ್ಳುವ ಕೊರೊನಾ ಸೋಂಕಿತರ ಸಂಖ್ಯೆ ಕೆಲವು ದಿನಗಳಿಂದ ಎರಡೂವರೆ ಲಕ್ಷದ ಆಸುಪಾಸಿನಲ್ಲಿಯೇ ಇತ್ತು. ಆದರೆ ಇಂದು ಮೂರು ಲಕ್ಷವನ್ನೂ ದಾಟಿ ಮುನ್ನುಗ್ಗಿದೆ. ಕಳೆದ 24 ಗಂಟೆಯಲ್ಲಿ 3,17,532 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.

ಹಿಂದಿನ ದಿನಕ್ಕೆ ಹೋಲಿಸಿದರೆ, ಕಳೆದ 24 ಗಂಟೆಗಳಲ್ಲಿ ಸುಮಾರು 35 ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಒಂದು ದಿನದಲ್ಲಿ 491 ಮಂದಿ ಕೋವಿಡ್​ನಿಂದ ಸಾವನ್ನಪ್ಪಿದ್ದು, 2,23,990 ಮಂದಿ ಗುಣಮುಖರಾಗಿದ್ದಾರೆ.

  • India reports 3,17,532 new COVID cases, 491 deaths, and 2,23,990 recoveries in the last 24 hours.

    Active case: 19,24,051
    Daily positivity rate: 16.41%

    9,287 total Omicron cases detected so far; an increase of 3.63% since yesterday pic.twitter.com/L4KnawIEAd

    — ANI (@ANI) January 20, 2022 " class="align-text-top noRightClick twitterSection" data=" ">

ದೇಶದಲ್ಲಿ ಒಟ್ಟು ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ 9,287ಕ್ಕೆ ಏರಿಕೆ ಕಂಡಿದೆ. ಇನ್ನು ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 16.41ರಷ್ಟಿದೆ.

ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್​: ಈವರೆಗೆ ಸುಮಾರು 70,93,56,830 ಕೋಟಿ ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಸೋಮವಾರ ಒಂದೇ ದಿನ 19,35,180 ಮಂದಿಗೆ ಸ್ವಾಬ್​​ ಟೆಸ್ಟ್​ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್​ (ಐಸಿಎಂಆರ್​) ಮಾಹಿತಿ ನೀಡಿದೆ. ಈವರೆಗೆ ಸುಮಾರು 159.54 ಕೋಟಿ ಡೋಸ್​ ವ್ಯಾಕ್ಸಿನೇಷನ್ ನೀಡಲಾಗಿದೆ. ಸೋಮವಾರ ಒಂದೇ ದಿನದಲ್ಲಿ 62 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.