ETV Bharat / bharat

ದೇಶದಲ್ಲಿಂದು 5 ಸಾವಿರಕ್ಕಿಂತ ಕಡಿಮೆ ಸೋಂಕಿತರು ಪತ್ತೆ, 18 ಮಂದಿ ಬಲಿ - ಕೇಂದ್ರ ಆರೋಗ್ಯ ಸಚಿವಾಲಯ

ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲಾದ ಹೊಸ ಕೋವಿಡ್​​ 19 ಪ್ರಕರಣಗಳು, ಗುಣಮುಖರಾದವರು ಹಾಗು ವ್ಯಾಕ್ಸಿನೇಷನ್ ಮಾಹಿತಿ ಇಲ್ಲಿದೆ.

ಕೋವಿಡ್​​ 19
india daily covid report
author img

By

Published : Sep 19, 2022, 9:44 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,858 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲೀಗ 48,027 ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಕೇರಳದಲ್ಲಿ 8 ಮಂದಿ ಬಲಿಯಾಗಿದ್ದಾರೆ. ನಿನ್ನೆ 4,735 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಚೇತರಿಕೆಯ ಪ್ರಮಾಣ ಶೇ 98.71 ರಷ್ಟಿದೆ.

ಇದನ್ನೂ ಓದಿ: ಕೋವಿಶೀಲ್ಡ್​ನಿಂದ ಪುರುಷರ ಫಲವತ್ತತೆಗೆ ತೊಂದರೆ ಇಲ್ಲ: ಮಣಿಪಾಲ ವೈದ್ಯರ ಸಂಶೋಧನೆ

ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 2,167,014,127 ಡೋಸ್​ ನೀಡಲಾಗಿದೆ. ಕಳೆದೊಂದು ದಿನದಲ್ಲಿ 1,359,361 ಡೋಸ್​ ವ್ಯಾಕ್ಸಿನ್​ ನೀಡಲಾಗಿದೆ. ಸಾವಿನ ಪ್ರಮಾಣವು 1.19 % ಇದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.