ನವದೆಹಲಿ: ಮೋದಿ ಅಧಿಕಾರಕ್ಕೆ ಬಂದ ಮೇಲೆ ಭಾರತ ದೇಶವು ಗಣತಂತ್ರ ರಾಷ್ಟ್ರವಾಗಿ ಉಳಿದಿಲ್ಲ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಸ್ವೀಡನ್ ಸಂಸ್ಥೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆ ರಿಪೋರ್ಟ್ ಅನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿಲ್ಲ ಎಂದು ಆರೋಪಿಸಿದ್ದಾರೆ.
ಓದಿ: 'ಆಜಾದಿ ಕಾ ಅಮೃತ್ ಮಹೋತ್ಸವ'ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
-
India is no longer a democratic country. pic.twitter.com/iEwmI4ZbRp
— Rahul Gandhi (@RahulGandhi) March 11, 2021 " class="align-text-top noRightClick twitterSection" data="
">India is no longer a democratic country. pic.twitter.com/iEwmI4ZbRp
— Rahul Gandhi (@RahulGandhi) March 11, 2021India is no longer a democratic country. pic.twitter.com/iEwmI4ZbRp
— Rahul Gandhi (@RahulGandhi) March 11, 2021
ಭಾರತವೂ ಈಗ ಪಾಕಿಸ್ತಾನದಂತೆ ಸರ್ವಾಧಿಕಾರ ರಾಷ್ಟ್ರವಾಗಿದೆ ಎಂದಿರುವ ಅವರು, ಬಾಂಗ್ಲಾದೇಶಕ್ಕಿಂತಲೂ ದೇಶದಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂಬ ವರದಿಯನ್ನು ರಾಹುಲ್ ಗಾಂಧಿ ಉಲ್ಲೇಖ ಮಾಡಿದ್ದಾರೆ.