ETV Bharat / bharat

ಮೋದಿ ಆಡಳಿತದಲ್ಲಿ ಭಾರತ ಅಭೂತಪೂರ್ವ ಸಾಧನೆ ಮಾಡಿದೆ: ಅಮಿತ್ ಶಾ - ಮೋದಿ 2.0 ಸರ್ಕಾರದ ಸಾಧನೆ

ಪ್ರಧಾನಿ ನರೇಂದ್ರ ಮೋದಿ ಬಡವರ, ರೈತರ ಜೀವನ, ದುರ್ಬಲ ಸಮಾಜದವರನ್ನು ಮುನ್ನೆಲೆಗೆ ತರುವ ಮೂಲಕ ಜೀವನದ ಗುಣಮಟ್ಟ ಸುಧಾರಣೆ ಮಾಡಿದ್ದಾರೆ ಎಂದು ಟ್ವೀಟ್​ ಮೂಲಕ ಹೇಳಿದ್ದಾರೆ..

ಸಚಿವ ಅಮಿತ್​ ಶಾ
ಸಚಿವ ಅಮಿತ್​ ಶಾ
author img

By

Published : May 30, 2021, 7:03 PM IST

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಆಡಳಿತದ 7 ವರ್ಷಗಳ ಅವಧಿಯಲ್ಲಿ ಭಾರತ ಅಭೂತಪೂರ್ವ ಸಾಧನೆಯ ಜೊತೆಗೆ ಹೆಮ್ಮೆಯ ಕ್ಷಣಗಳನ್ನು ಕಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮೋದಿ 2.0 ಸರ್ಕಾರ 2ನೇ ವರ್ಷದ ಆಚರಣೆಯ ಹಿನ್ನೆಲೆ ಸಚಿವ ಅಮಿತ್​ ಶಾ ಅಭಿನಂದನೆ ಸಲ್ಲಿಸಿದ್ದಾರೆ. ದೇಶದ ಭದ್ರತೆ, ಸಾರ್ವಜನಿಕ ಕಲ್ಯಾಣ, ಸುಧಾರಣೆಗಳ ವಿಭಾಗದಲ್ಲಿ ಅಭೂತಪೂರ್ವ ಸಾಧನೆಗಳನ್ನು ಭಾರತ ಕಂಡಿದೆ.

ಪ್ರಧಾನಿ ನರೇಂದ್ರ ಮೋದಿ ಬಡವರ, ರೈತರ ಜೀವನ, ದುರ್ಬಲ ಸಮಾಜದವರನ್ನು ಮುನ್ನೆಲೆಗೆ ತರುವ ಮೂಲಕ ಜೀವನದ ಗುಣಮಟ್ಟ ಸುಧಾರಣೆ ಮಾಡಿದ್ದಾರೆ ಎಂದು ಟ್ವೀಟ್​ ಮೂಲಕ ಹೇಳಿದ್ದಾರೆ.

ಅಭಿವೃದ್ಧಿ, ಭದ್ರತೆ, ಸಾರ್ವಜನಿಕ ಕಲ್ಯಾಣ ಹಾಗೂ ಮೈಲಿಗಲ್ಲು ಸುಧಾರಣೆಗಳಿಗೆ ಮೋದಿ ಸರ್ಕಾರ ಅನನ್ಯ ಉದಾಹರಣೆಯಾಗಿದೆ. 7 ವರ್ಷಗಳ ಅವಧಿಯಲ್ಲಿ ದೇಶದ ಜನತೆ ಮೋದಿ ಸರ್ಕಾರದ ಮೇಲೆ ಸ್ಥಿರವಾದ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.