ETV Bharat / bharat

ದೇಶದಲ್ಲಿ ಕೊರೊನಾ ಗಣನೀಯ ಇಳಿಕೆ: 16 ಸಾವಿರ ಹೊಸ ಕೇಸ್​, 206 ಜನ ಸೋಂಕಿಗೆ ಬಲಿ - ಕೊರೊನಾ ಅಪ್​ಡೇಟ್​

ಒಂದೇ ದಿನದಲ್ಲಿ 37,901 ಜನರು ಸೋಂಕಿನಿಂದ ಗುಣಮುಖರಾಗುವ ಮೂಲಕ ದೇಶದಲ್ಲಿ ಒಟ್ಟಾರೆ 4,21,24,284 ಮಂದಿ ಪೂರ್ಣ ಚೇತರಿಸಿಕೊಂಡಂತಾಗಿದೆ. ಗುಣಮುಖರಾಗಿರುವವರ ಪ್ರಮಾಣ ಶೇಕಡಾ 98.33 ರಷ್ಟಿದೆ.

COVID19
ಕೊರೊನಾ
author img

By

Published : Feb 21, 2022, 9:56 AM IST

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ 16,051 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 206 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನದಲ್ಲಿ 37,901 ಜನರು ಸೋಂಕಿನಿಂದ ಗುಣಮುಖರಾಗುವ ಮೂಲಕ ದೇಶದಲ್ಲಿ ಒಟ್ಟಾರೆ 4,21,24,284 ಮಂದಿ ಪೂರ್ಣ ಚೇತರಿಸಿಕೊಂಡಂತಾಗಿದೆ. ಗುಣಮುಖರಾಗಿರುವವರ ಪ್ರಮಾಣ ಶೇಕಡಾ 98.33 ರಷ್ಟಿದೆ.

  • India registers 16,051 new COVID19 infections & 206 deaths in the last 24 hours: Active caseload stands at 2,02,131

    Daily positivity rate at 1.93% pic.twitter.com/uqtlcvbbx3

    — ANI (@ANI) February 21, 2022 " class="align-text-top noRightClick twitterSection" data=" ">

ನಿನ್ನೆಯಿಂದ 24 ಗಂಟೆಗಳ ಅವಧಿಯಲ್ಲಿ 206 ಮಂದಿ ಕೊರೊನಾಗೆ ಬಲಿಯಾಗುವ ಮೂಲಕ ಈವರೆಗೆ ದೇಶದಲ್ಲಿ ಸುಮಾರು 5,12,109 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲೀಗ ಶೇ.1.20 ರಷ್ಟು ಮಾತ್ರ ಡೆತ್​ರೇಟ್​ ಇದೆ. ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 2,02,131 ಮಾತ್ರ ಇದ್ದು, ಪಾಸಿಟಿವಿಟಿ ರೇಟ್​ ಶೇ.1.90 ರಷ್ಟು ಇದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ವ್ಯಾಕ್ಸಿನೇಷನ್​: ದೇಶದಲ್ಲಿ ಈವರೆಗೆ ಸುಮಾರು 1,75,46,25,710 ಕೋಟಿ ಡೋಸ್​ ವ್ಯಾಕ್ಸಿನೇಷನ್ ನೀಡಲಾಗಿದೆ.

ಇದನ್ನೂ ಓದಿ: ಆಂಧ್ರಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ರೆಡ್ಡಿ ಹೃದಯಾಘಾತದಿಂದ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.