ETV Bharat / bharat

ಏರುಗತಿಯಲ್ಲಿ ಕೊರೊನಾ: ಕಳೆದ 24 ಗಂಟೆಯಲ್ಲಿ 36,571 ಮಂದಿಗೆ ಸೋಂಕು ದೃಢ

ಭಾರತದಲ್ಲಿ ಒಟ್ಟು ಕೊರೊನಾ​ ಸೋಂಕಿಗೆ ಒಳಗಾದವರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,571 ಮಂದಿಗೆ ಸೋಂಕು ದೃಢವಾಗಿದೆ.

Covid-19 cases
ಕೊರೊನಾ
author img

By

Published : Aug 20, 2021, 11:35 AM IST

ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 36,571 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. 540 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿವರೆಗೆ ಮಾರಕ ಸೋಂಕಿನಿಂದ 4,33,589 ಜನರು ಕೊನೆಯುಸಿರೆಳೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಒಟ್ಟು ಕೊರೊನಾ​ ಸೋಂಕಿಗೆ ಒಳಗಾದವರ ಸಂಖ್ಯೆ 3,23,58,829 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,555 ಮಂದಿ ಗುಣಮುಖರಾಗಿದ್ದು, ಇಲ್ಲಿವರೆಗೆ 3,15,61,635 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಉಳಿದಂತೆ 3,63,605 ಕೇಸ್​ ಸಕ್ರಿಯವಾಗಿದ್ದು, 150 ದಿನಗಳಲ್ಲಿ ಕಡಿಮೆ ಪ್ರಕರಣ ದಾಖಲಾಗಿವೆ.

ಜನವರಿಯಿಂದ ದೇಶಾದ್ಯಂತ ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನ ಆರಂಭವಾಗಿದ್ದು, ಇಲ್ಲಿಯವರೆಗೆ ಒಟ್ಟು 57,22,81,488 ಮಂದಿಗೆ ಲಸಿಕೆಯನ್ನು ನೀಡಲಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 54,71,282 ಮಂದಿ ವ್ಯಾಕ್ಸಿನ್​ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.