ETV Bharat / bharat

Covid Report : ದೇಶದಲ್ಲಿ ನಿನ್ನೆ 251 ಮಂದಿ ಬಲಿ.. ಕೇರಳದಲ್ಲೇ 167 ಸಾವು ವರದಿ.. - Health ministry

ಭಾರತದಲ್ಲಿ ಒಟ್ಟು ಸೋಂಕಿತರ ಪೈಕಿ ಶೇ.98.20ರಷ್ಟು ಅಂದರೆ 3,36,68,560 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ..

Covid Report
Covid Report
author img

By

Published : Nov 1, 2021, 11:53 AM IST

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,514 ಮಂದಿ ಕೊರೊನಾ​ ಸೋಂಕಿತರು ಪತ್ತೆಯಾಗಿದ್ದು, 251 ಜನ ಮೃತಪಟ್ಟಿದ್ದಾರೆ. ಆದರೆ, ಈ ಪೈಕಿ ಕೇರಳ ರಾಜ್ಯವೊಂದರಲ್ಲೇ 7,167 ಕೇಸ್​ ಹಾಗೂ 167 ಸಾವು ವರದಿಯಾಗಿವೆ.

ಇದೀಗ ಭಾರತದಲ್ಲಿನ ಒಟ್ಟು ಕೋವಿಡ್​ ಪ್ರಕರಣಗಳ ಸಂಖ್ಯೆ 3,42,85,814, ಹಾಗೂ ಮೃತರ ಸಂಖ್ಯೆ 4,58,437ಕ್ಕೆ ಹೆಚ್ಚಳವಾಗಿದೆ. ಒಟ್ಟು ಸೋಂಕಿತರ ಪೈಕಿ ಶೇ.98.20ರಷ್ಟು ಅಂದರೆ 3,36,68,560 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ.

ಉಳಿದಂತೆ 1,58,817 ಕೇಸ್​​ಗಳು (ಶೇ.0.46) ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೆ 6 ಝಿಕಾ ವೈರಸ್ ಪತ್ತೆ : ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ

106.31 ಕೋಟಿ ಡೋಸ್​ ವ್ಯಾಕ್ಸಿನೇಷನ್​

ದೇಶಾದ್ಯಂತ ಜನವರಿ 16ರಿಂದ ಕೊರೊನಾ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಈವರೆಗೆ 1,06,31,24,205 ಡೋಸ್​ ವ್ಯಾಕ್ಸಿನ್​ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.