ನವದೆಹಲಿ: ಕಳೆದ 24 ಗಂಟೆಗಳಲ್ಲಿ 15,102 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
-
#Unite2FightCorona#LargestVaccineDrive#OmicronVariant
— Ministry of Health (@MoHFW_INDIA) February 23, 2022 " class="align-text-top noRightClick twitterSection" data="
𝗖𝗢𝗩𝗜𝗗 𝗙𝗟𝗔𝗦𝗛https://t.co/J4Xn0iCfIv pic.twitter.com/P9cOVoVrFe
">#Unite2FightCorona#LargestVaccineDrive#OmicronVariant
— Ministry of Health (@MoHFW_INDIA) February 23, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/J4Xn0iCfIv pic.twitter.com/P9cOVoVrFe#Unite2FightCorona#LargestVaccineDrive#OmicronVariant
— Ministry of Health (@MoHFW_INDIA) February 23, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/J4Xn0iCfIv pic.twitter.com/P9cOVoVrFe
ಕಳೆದೊಂದು ದಿನದಲ್ಲಿ ದೇಶದಲ್ಲಿ ಮಹಾಮಾರಿ ಸೋಂಕಿಗೆ 278 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 5,12,622ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ 1,64,522 ಸಕ್ರಿಯ ಪ್ರಕರಣಗಳಿವೆ.
ನಿನ್ನೆ 31,377 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,21,89,887ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ 0.38% ಇದೆ.
ವ್ಯಾಕ್ಸಿನೇಷನ್ ವಿವರ: ಈವರೆಗೆ ದೇಶದಲ್ಲಿ ಸುಮಾರು 1,76,19,39,020 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.