ETV Bharat / bharat

ದೇಶದಲ್ಲಿ 17,921 ಹೊಸ ಕೊರೊನಾ ಪ್ರಕಣಗಳು ಪತ್ತೆ - ಭಾರತದಲ್ಲಿ ಕೊರೊನಾ ಪ್ರಕರಣಗಳು

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 17,921 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 133 ಸೋಂಕಿತರು ಮೃತಪಟ್ಟಿದ್ದಾರೆ.

India reports 17,921 new COVID-19 cases
ಹೊಸ ಕೊರೊನಾ ಪ್ರಕಣಗಳು
author img

By

Published : Mar 10, 2021, 10:38 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 17,921 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 133 ಜನರು ಕೋವಿಡ್​ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಈವರೆಗೆ ಒಟ್ಟು 1,12,62,707 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಅದರಲ್ಲಿ ಒಟ್ಟು 1,09,20,046 ಜನರು ಕೋವಿಡ್​ನಿಂದ ಗುಣಮುಖರಾಗಿದ್ದಾರೆ. ಇಲ್ಲಿವರೆಗೆ ಸುಮಾರು 1,58,063 ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ ಭಾರತದಲ್ಲಿರುವ ಒಟ್ಟು ಸಕ್ರಿಯ ಕೋವಿಡ್​ ಪ್ರಕರಣಗಳ ಸಂಖ್ಯೆ 1,84,598.

ಇದನ್ನೂ ಓದಿ:ಬಳ್ಳಾರಿ ಜಿಂದಾಲ್​ನಲ್ಲಿ ಕೊರೊನಾ ಅಬ್ಬರ: 12 ನರ್ಸಿಂಗ್ ವಿದ್ಯಾರ್ಥಿಗಳಿಗೆ ಪಾಸಿಟಿವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.