ETV Bharat / bharat

ದೇಶದಲ್ಲಿ 26,291 ಸೋಂಕಿತರು ಪತ್ತೆ.. 2 ಲಕ್ಷಕ್ಕೇರಿದ ಸಕ್ರಿಯ ಪ್ರಕರಣಗಳ ಸಂಖ್ಯೆ - ಭಾರತ ಕೋವಿಡ್​ ಸಂಬಂಧಿತ ಸುದ್ದಿ

ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಇದೀಗ ಆಕ್ಟೀವ್​ ಪ್ರಕರಣಗಳ ಸಂಖ್ಯೆ 2,19,262ಕ್ಕೆ ಏರಿಕೆ ಆಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

India Corona
ಭಾರತ ಕೊರೊನಾ
author img

By

Published : Mar 15, 2021, 10:29 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 26,291 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,13,85,339ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

118 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,58,725 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 17,455 ಜನ ಕೋವಿಡ್​-19ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 1,10,07,352 ಕ್ಕೆ ಏರಿದೆ.

ಇದನ್ನು ಓದಿ: ಸಿಡಿ ಪ್ರಕರಣ: ಯುವತಿಯ ಮೂಲ ಊರಿಗೆ ತೆರಳಿದ ಕಬ್ಬನ್​ ಪಾರ್ಕ್​ ಪೊಲೀಸರು

2,19,262 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 2,99,08,038 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಮಾರ್ಚ್​ 14ರವರೆಗೆ 22,74,07,413 ಜನರಿಗೆ ಕೊರೊನಾ ಟೆಸ್ಟ್ ಮಾಡಿದ್ದು, ನಿನ್ನೆ ಒಂದೇ ದಿನ 7,03,772 ಮಾದರಿಗಳನ್ನ ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್​) ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.