ETV Bharat / bharat

ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ: ಕಳೆದ 24 ಗಂಟೆಯಲ್ಲಿ 30,093 ಕೇಸ್​ ಪತ್ತೆ

author img

By

Published : Jul 20, 2021, 9:58 AM IST

ಇಂದು ದೇಶದಲ್ಲಿ 30,093 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 45,254 ಮಂದಿ ಒಂದೇ ದಿನದಲ್ಲಿ ಗುಣಮುಖರಾಗಿದ್ದಾರೆ.

India
ಕೊರೊನಾ

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 30,093 ಕೇಸ್​ಗಳು ಪತ್ತೆಯಾಗಿವೆ. ಇನ್ನು 45,254 ಮಂದಿ ಒಂದೇ ದಿನದಲ್ಲಿ ಗುಣಮುಖರಾಗಿದ್ದು, 374 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 4,14,482 ಕ್ಕೆ ಏರಿದೆ.

ಒಟ್ಟು ಕೋವಿಡ್​ ಸೋಂಕಿತರ ಸಂಖ್ಯೆ 3,11,74,322ಕ್ಕೆ ಏರಿಕೆಯಾಗಿದ್ದು, ಇಲ್ಲಿವರೆಗೆ 3,03,53,710 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 4,06,130 ಸಕ್ರಿಯ ಪ್ರಕರಣಗಳಿವೆ.

ಈವರೆಗೆ 411,846,401 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR)​ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.