ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿದ್ದು, ಬರೋಬ್ಬರಿ 118 ದಿನಗಳ ಬಳಿಕ ಅತಿ ಕಡಿಮೆ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ದಾಖಲಾಗಿವೆ. ಹೊಸದಾಗಿ 31,443 ಕೇಸ್ ಪತ್ತೆಯಾಗಿದ್ದು, ಚೇತರಿಕೆ ಪ್ರಮಾಣ ಶೇ. 97.28ರಷ್ಟಾಗಿದೆ.
ಸಕ್ರಿಯ ಪ್ರಕರಣಗಳು ಸಹ 109 ದಿನಗಳ ಬಳಿಕ ಕಡಿಮೆಯಾಗಿದ್ದು, ಪ್ರಸ್ತುತ 4,31,315 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes @PIB_India @mygovindia @COVIDNewsByMIB #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/2XM3wS5jRv
— ICMR (@ICMRDELHI) July 13, 2021 " class="align-text-top noRightClick twitterSection" data="
">COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes @PIB_India @mygovindia @COVIDNewsByMIB #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/2XM3wS5jRv
— ICMR (@ICMRDELHI) July 13, 2021COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes @PIB_India @mygovindia @COVIDNewsByMIB #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/2XM3wS5jRv
— ICMR (@ICMRDELHI) July 13, 2021
ಜುಲೈ 12ರವರೆಗೆ ಒಟ್ಟು 43,40,58,138 ಮಂದಿಯ ಮಾದರಿ ಪರೀಕ್ಷಿಸಲಾಗಿದೆ. ಕಳೆದ 24 ಗಂಟೆಯಲ್ಲಿ 17,40,325 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ತಿಳಿಸಿದೆ.