ETV Bharat / bharat

ದೇಶದಲ್ಲಿ ಕೋವಿಡ್ ಇಳಿಕೆ : ಕಳೆದ 24 ಗಂಟೆಯಲ್ಲಿ 3,614 ಹೊಸ ಸೋಂಕಿತರು ಪತ್ತೆ - India reports 3,614 fresh COVID19 cases

ನಿನ್ನೆ 5,185 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,24,31,513ಕ್ಕೆ ಏರಿಕೆಯಾಗಿದೆ. ಜೊತೆಗೆ ದೈನಂದಿನ ಪಾಸಿಟಿವಿಟಿ ದರ 0.44% ಇದೆ..

COVID19 cases
COVID19 cases
author img

By

Published : Mar 12, 2022, 10:37 AM IST

ನವದೆಹಲಿ : ದೇಶದಲ್ಲಿ ಕೋವಿಡ್-19​ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 5 ಸಾವಿರಕ್ಕಿಂತ ಕಡಿಮೆ ಹೊಸ ಸೋಂಕಿತ ಪ್ರಕರಣ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಳೆದೊಂದು ದಿನದಲ್ಲಿ ದೇಶದಲ್ಲಿ 3,614 ಮಂದಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಸೋಂಕಿಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಸಹ 100 ಕ್ಕಿಂತ ಕಡಿಮೆಯಾಗಿದೆ. ನಿನ್ನೆ 89 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,15,803 ಏರಿಕೆಯಾಗಿದೆ. ಸದ್ಯಕ್ಕೆ 40,559 ಸಕ್ರಿಯ ಪ್ರಕರಣಗಳಿವೆ.

ನಿನ್ನೆ 5,185 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,24,31,513ಕ್ಕೆ ಏರಿಕೆಯಾಗಿದೆ. ಜೊತೆಗೆ ದೈನಂದಿನ ಪಾಸಿಟಿವಿಟಿ ದರ 0.44% ಇದೆ.

ವ್ಯಾಕ್ಸಿನೇಷನ್​ ವಿವರ: ಈವರೆಗೆ ದೇಶದಲ್ಲಿ ಸುಮಾರು 1,79,91,57,486 ಕೋಟಿ ಡೋಸ್​ ವ್ಯಾಕ್ಸಿನ್​ ನೀಡಲಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಅಗ್ನಿ ದುರಂತ : ಏಳು ಮಂದಿ ದುರ್ಮರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.