ETV Bharat / bharat

ದೇಶದಲ್ಲಿ ಮತ್ತೆ ಏರಿದ ಕೊರೊನಾ: ಕಳೆದ 24 ಗಂಟೆಯಲ್ಲಿ 36,401 ಮಂದಿಗೆ ಸೋಂಕು

ಭಾರತದಲ್ಲಿ ಒಟ್ಟು ಕೊರೊನಾ​ ಸೋಂಕಿಗೆ ಒಳಗಾದವರ ಸಂಖ್ಯೆ 3,23,22,258ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,401 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ.

COVID19 cases
ಕೊರೊನಾ
author img

By

Published : Aug 19, 2021, 10:40 AM IST

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,401 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. 530 ಮಂದಿ ಸಾವನ್ನಪ್ಪಿದ್ದು, ಇಲ್ಲಿವರೆಗೆ 4,33,049 ಜನರು ಕೊನೆಯುಸಿರೆಳೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಒಟ್ಟು ಕೊರೊನಾ​ ಸೋಂಕಿಗೆ ಒಳಗಾದವರ ಸಂಖ್ಯೆ 3,23,22,258ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 39,157 ಮಂದಿ ಗುಣಮುಖರಾಗಿದ್ದು, ಇಲ್ಲಿವರೆಗೆ 3,15,25,080 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಉಳಿದಂತೆ 3,64,129 ಕೇಸ್​ ಸಕ್ರಿಯವಾಗಿದ್ದು, 149 ದಿನಗಳಲ್ಲಿ ಕಡಿಮೆ ಪ್ರಕರಣ ದಾಖಲಾಗಿವೆ.

ಜನವರಿಯಿಂದ ದೇಶಾದ್ಯಂತ ಕೋವಿಡ್​ ವ್ಯಾಕ್ಸಿನೇಷನ್​ ಅಭಿಯಾನ ಆರಂಭವಾಗಿದ್ದು, ಇಲ್ಲಿಯವರೆಗೆ ಒಟ್ಟು 56,64,88,433 ಮಂದಿಗೆ ಲಸಿಕೆಯನ್ನು ನೀಡಲಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 56,36,336 ಮಂದಿ ವ್ಯಾಕ್ಸಿನ್​ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.