ETV Bharat / bharat

ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ: ಕಳೆದ 24 ಗಂಟೆಯಲ್ಲಿ 37,154 ಕೇಸ್​ ಪತ್ತೆ

author img

By

Published : Jul 12, 2021, 9:49 AM IST

ಭಾರತದಲ್ಲಿ ಈವರೆಗೆ 3,00,14,713 ಮಂದಿ ಚೇತರಿಸಿಕೊಂಡಿದ್ದಾರೆ. ಇಂದು 37,154 ಕೋವಿಡ್​ ಕೇಸ್​ಗಳು ಪತ್ತೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 39,649 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

covid-19 cases
ತಗ್ಗಿದ ಕೊರೊನಾ ಅಬ್ಬರ

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 37,154 ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಒಟ್ಟು 39,649 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಚೇತರಿಕೆ ಪ್ರಮಾಣ ಶೇ.97.22 ರಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಈವರೆಗೆ 3,00,14,713 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯ ತನಕ 4,08,764 ಮಂದಿ ಸೋಂಕಿತರು ಕೋವಿಡ್​ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 724 ಮಂದಿ ಕೊನೆಯುಸಿರೆಳೆದಿದ್ದಾರೆ.

ದೇಶದಲ್ಲಿ ಇಲ್ಲಿಯವರೆಗೆ 3,08,74,376 ಕೋವಿಡ್​ ಪ್ರಕರಣಗಳು ದಾಖಲಾಗಿದೆ. ಇದುವರೆಗೆ 37,73,52,501 ಮಂದಿಗೆ ವ್ಯಾಕ್ಸಿನ್​ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ 12,35,287 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR)​ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.