ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 41,383 ಕೇಸ್ಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 507 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,18,987ಕ್ಕೆ ಏರಿದೆ.
ದೇಶದಲ್ಲಿ ಕೊರೊನಾ ಕೊಂಚ ಇಳಿಕೆ: ಕಳೆದ 24 ಗಂಟೆಗಳಲ್ಲಿ 41,383 ಕೇಸ್ಗಳು ಪತ್ತೆ
ಇಂದು ದೇಶದಲ್ಲಿ 41,383 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಇನ್ನು ಒಂದೇ ದಿನದಲ್ಲಿ 38,652 ಮಂದಿ ಗುಣಮುಖರಾಗಿದ್ದು, ಇಲ್ಲಿವರೆಗೆ 3,04,29,339 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
![ದೇಶದಲ್ಲಿ ಕೊರೊನಾ ಕೊಂಚ ಇಳಿಕೆ: ಕಳೆದ 24 ಗಂಟೆಗಳಲ್ಲಿ 41,383 ಕೇಸ್ಗಳು ಪತ್ತೆ COVID19 cases](https://etvbharatimages.akamaized.net/etvbharat/prod-images/768-512-12534043-thumbnail-3x2-mng.jpg?imwidth=3840)
ಇಲ್ಲಿವರೆಗೆ 3,12,57,720 ಕೊರೊನಾ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, ಸದ್ಯ 4,09,394 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಯಲ್ಲಿ 38,652 ಮಂದಿ ಗುಣಮುಖರಾಗಿದ್ದು, ಇಲ್ಲಿವರೆಗೆ 3,04,29,339 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈವರೆಗೆ 41,78,51,151 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.