ETV Bharat / bharat

ಮತ್ತೆ ಏರಿಕೆ ಕಂಡ Covid: ಕಳೆದ 24 ಗಂಟೆಯಲ್ಲಿ 43,654 ಕೇಸ್​ ಪತ್ತೆ - COVID cases and India

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 43,654 ಕೋವಿಡ್​ ಕೇಸ್​ಗಳು ಪತ್ತೆಯಾಗಿದ್ದು, 41,678 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

COVID
ಕೊರೊನಾ
author img

By

Published : Jul 28, 2021, 9:50 AM IST

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 43,654 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 640 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,22,022 ಕ್ಕೆ ಏರಿದೆ.

ಸದ್ಯ 3,99,436 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಯಲ್ಲಿ 41,678 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 3,06,63,147 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಈವರೆಗೆ 44,61,56,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR)​ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.