ETV Bharat / bharat

ಕಳೆದೊಂದು ದಿನದಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ಏರಿಕೆ: 817 ಮಂದಿ ಸಾವು - coronavirus worldometer india

ದೇಶದಲ್ಲಿ ಕೊರೊನಾ ಗುಣಮುಖರ ಪ್ರಮಾಣ ಹೆಚ್ಚಾಗಿದ್ದು, ನಿನ್ನೆಗಿಂತ ಇಂದು ಹೊಸ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ.

India reports 45,951 new cases in the last 24 hours
ಕಳೆದೊಂದು ದಿನದಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ಏರಿಕೆ
author img

By

Published : Jun 30, 2021, 10:49 AM IST

ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 45,951 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 817 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಇನ್ನು 60,729 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ದೇಶದಲ್ಲಿ ಕೊರೊನಾ ಗುಣಮುಖರ ಪ್ರಮಾಣ ಶೇ.96.92ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗಿನ ಅಂಕಿ-ಅಂಶಗಳು:

ದೇಶದಲ್ಲಿ ಈವರೆಗೆ ಒಟ್ಟು 3,03,62,848 ಕೊರೊನಾ ಪ್ರಕರಣಗಳು ದಾಖಲಾಗಿವೆ. 2,94,27,330 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 3,98,454 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ 5,37,064 ಸಕ್ರಿಯ ಕೋವಿಡ್​ ಪ್ರಕರಣಗಳಿವೆ.

ಕೋವಿಡ್ ಪರೀಕ್ಷೆ:

ಜೂನ್​ 29 ರವರೆಗೆ 41,01,00,044 ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ. ನಿನ್ನೆ ಒಂದೇ ದಿನ 19,60,757 ಸ್ಯಾಂಪಲ್​​ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.

ಕೊರೊನಾ ಲಸಿಕೆ:

ದೇಶದಲ್ಲಿ ಈ ವರೆಗೆ 33,28,54,527 ಡೋಸ್​ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.