ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 46,148 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 979 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇನ್ನು 58,578 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಅಲ್ಲದೇ ದೇಶದಲ್ಲಿ ಕೊರೊನಾ ಗುಣಮುಖ ಪ್ರಮಾಣ ಶೇ 96.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿ-ಅಂಶಗಳು:
ದೇಶದಲ್ಲಿ ಈವರೆಗೆ ಒಟ್ಟು 3,02,79,331 ಕೊರೊನಾ ಪ್ರಕರಣಗಳು ದಾಖಲಾಗಿವೆ. 2,93,09,607 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 3,96,730 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ 5,72,994 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಕೋವಿಡ್ ಪರೀಕ್ಷೆ:
-
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes @PIB_India @mygovindia @COVIDNewsByMIB #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/zw56RZ5v5d
— ICMR (@ICMRDELHI) June 28, 2021 " class="align-text-top noRightClick twitterSection" data="
">COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes @PIB_India @mygovindia @COVIDNewsByMIB #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/zw56RZ5v5d
— ICMR (@ICMRDELHI) June 28, 2021COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes @PIB_India @mygovindia @COVIDNewsByMIB #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/zw56RZ5v5d
— ICMR (@ICMRDELHI) June 28, 2021
ಜೂನ್ 27 ರವರೆಗೆ 40,63,71,279 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ನಿನ್ನೆ ಒಂದೇ ದಿನ 15,70,515 ಸ್ಯಾಂಪಲ್ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ICMR ತಿಳಿಸಿದೆ.
ಲಸಿಕೆ ವಿತರಣೆ:
-
India administers 32,36,63,297 doses of #COVID vaccines and overtakes the USA: Ministry of Health pic.twitter.com/3Bz20h6eUm
— ANI (@ANI) June 28, 2021 " class="align-text-top noRightClick twitterSection" data="
">India administers 32,36,63,297 doses of #COVID vaccines and overtakes the USA: Ministry of Health pic.twitter.com/3Bz20h6eUm
— ANI (@ANI) June 28, 2021India administers 32,36,63,297 doses of #COVID vaccines and overtakes the USA: Ministry of Health pic.twitter.com/3Bz20h6eUm
— ANI (@ANI) June 28, 2021
ಭಾರತವು 32,36,63,297 ಡೋಸ್ ಲಸಿಕೆ ನೀಡುವ ಮೂಲಕ ಅಮೆರಿಕವನ್ನು ಹಿಂದಿಕ್ಕಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ವಿಶ್ವದ ಬೃಹತ್ ಲಸಿಕಾ ಅಭಿಯಾನ: ಜಗತ್ತಿನ ದೊಡ್ಡಣ್ಣನನ್ನೇ ಹಿಂದಿಕ್ಕಿ ಮುನ್ನುಗ್ಗುತ್ತಿರುವ ಭಾರತ