ನವೆದೆಹಲಿ : ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 18,732 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,01,87,850ಕ್ಕೆ ಏರಿದೆ.
279 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,47,622ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 21,430 ಜನ ಕೋವಿಡ್-19ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 97,61,538ಕ್ಕೆ ಏರಿದೆ. 2,78,690 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.
-
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/qnb2WVidxS
— ICMR (@ICMRDELHI) December 27, 2020 " class="align-text-top noRightClick twitterSection" data="
">COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/qnb2WVidxS
— ICMR (@ICMRDELHI) December 27, 2020COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/qnb2WVidxS
— ICMR (@ICMRDELHI) December 27, 2020
ನಿನ್ನೆ 9,42,368 ಮಾದರಿಗಳನ್ನು ಪರೀಕ್ಷಿಸಿದ್ದು, ಡಿಸೆಂಬರ್ 8ರವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳು 16,81,02,657 ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.