ETV Bharat / bharat

ಇಳಿಕೆಯತ್ತ ಕೊರೊನಾ: ದೇಶಾದ್ಯಂತ 24 ಗಂಟೆಯಲ್ಲಿ 37,975 ಪ್ರಕರಣ ಪತ್ತೆ

author img

By

Published : Nov 24, 2020, 1:09 PM IST

ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೊನಾ ಪ್ರರಕಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 37,975 ಹೊಸ ಪ್ರಕರಣ ಪತ್ತೆಯಾಗಿದ್ದು, 480 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

national Covid  update news
ಇಳಿಕೆಯತ್ತ ಕೊರೊನಾ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 37,975 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ.

ನಿನ್ನೆ 480 ಮಂದಿ ಕೊರೊನಾದಿಂದ ಕೊನೆಯುಸಿರೆಳೆದಿದ್ದು, ಈವರೆಗೆ ಒಟ್ಟು 1,34,218 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 42,314 ಮಂದಿ ಗುಣಮುಖರಾಗಿದ್ದಾರೆ.

ಈವರೆಗೆ ಒಟ್ಟು 86,04,955 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ 4,38,667 ಸಕ್ರಿಯ ಪ್ರಕರಣಗಳಿವೆ.

ಅಲ್ಲದೇ ನವೆಂಬರ್ 23ರ ವರೆಗೆ 13,36,82,275 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಒಟ್ಟು 91,77,841 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮತ್ತು ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.