ETV Bharat / bharat

ಕೋವಿಡ್‌ ವಿರುದ್ಧ ಸಮರ: ದೇಶಾದ್ಯಂತ 74 ಕೋಟಿ ಲಸಿಕೆ ಡೋಸ್‌ ವಿತರಣೆ - ಭಾರತದ ಕೊರೊನಾ ಲಸಿಕೆ ಸುದ್ದಿ

ಕೊರೊನಾ ಮೂರನೇ ಅಲೆ ಭೀತಿ ಹಾಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಸಿಕೆ ಉತ್ಸವ ಆಯೋಜಿಸಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.

74 ಕೋಟಿ ಗಡಿದಾಟಿದ ಭಾರತದ COVID-19 ವ್ಯಾಕ್ಸಿನೇಷನ್

author img

By

Published : Sep 12, 2021, 7:24 PM IST

ನವದೆಹಲಿ: ಭಾರತದ ಕೊರೊನಾ ಲಸಿಕೆ ವ್ಯಾಪ್ತಿಯು 74 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಬಗ್ಗೆ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್​ ಮಾಡಿರುವ ಸಚಿವಾಲಯವು, 'ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಭಾರತವು ಮತ್ತೊಂದು ಸಾಧನೆಯೊಂದಿಗೆ ಮುನ್ನಡೆಯುತ್ತಿದೆ. ಇಲ್ಲಿಯವರೆಗೆ 74 ಕೋಟಿ ಕೋವಿಡ್ ಲಸಿಕೆಯನ್ನು ಜನರಿಗೆ ನೀಡಲಾಗಿದೆ' ಎಂದು ಹೇಳಿದೆ.

ಕೊರೊನಾ ಮೂರನೇ ಅಲೆ ಭೀತಿ ಹಾಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಸಿಕೆ ಉತ್ಸವ ಆಯೋಜಿಸಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಆತಿಥ್ಯ ನೀಡಿದ್ದ ಪ್ರಧಾನಿ: ವಿಡಿಯೋ ವೈರಲ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.