ETV Bharat / bharat

ಭೋಪಾಲ್​ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ವಿಮಾನದಲ್ಲಿ ಸುಮಾರು 172 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿನ ತಾಂತ್ರಿಕ ಸಮಸ್ಯೆ ಏನು ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಬಹಿರಂಗವಾಗಿಲ್ಲ..

author img

By

Published : Jan 17, 2021, 4:49 PM IST

IndiGo airlines
ಇಂಡಿಗೋ ಏರ್​ಲೈನ್ಸ್

ಭೋಪಾಲ್ (ಮಧ್ಯಪ್ರದೇಶ): ಗುಜರಾತ್​ನ ಸೂರತ್​ನಿಂದ ಪಶ್ಚಿಮ ಬಂಗಾಳದ ಕೋಲ್ಕತಾಗೆ ತೆರಳುತ್ತಿದ್ದ ವಿಮಾನವನ್ನು ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಮಧ್ಯಪ್ರದೇಶದ ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಡಿಗೋ ಏರ್​ಲೈನ್ಸ್​ಗೆ ಸೇರಿದ ವಿಮಾನ ಸೂರತ್​ನಿಂದ ಕೋಲ್ಕತಾಗೆ ತೆರಳುತ್ತಿದ್ದ ವೇಳೆ ತಾಂತ್ರಿಕ ಸಮಸ್ಯೆಗೆ ಒಳಗಾಗಿದೆ. ಈ ವೇಳೆ ಅದನ್ನು ಭೋಪಾಲ್​ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಭೋಪಾಲ್ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: ವಾಷಿಂಗ್ಟನ್‌ 'ಸುಂದರ'ವಾಗಿ ಹೊಡೆದ No look SIX ನೋಡಿ..

ವಿಮಾನದಲ್ಲಿ ಸುಮಾರು 172 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನದಲ್ಲಿನ ತಾಂತ್ರಿಕ ಸಮಸ್ಯೆ ಏನು ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಬಹಿರಂಗವಾಗಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.