ETV Bharat / bharat

ಪಾಕ್​ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ.. ಆದರೂ ಬದುಕುಳಿಯದ ಪ್ರಯಾಣಿಕ - ಇಂಡಿಗೋ ವಿಮಾನವು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಶಾರ್ಜಾದಿಂದ ಲಖನೌಗೆ ಹೊರಟಿದ್ದ ಇಂಡಿಗೋ ವಿಮಾನ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದರೂ ಪ್ರಯಾಣಿಕ ಮಾತ್ರ ಬದುಕುಳಿಯಲಿಲ್ಲ.

Indigo flight makes emergency landing in Karachi
ಪಾಕ್​ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
author img

By

Published : Mar 2, 2021, 11:48 AM IST

ನವದೆಹಲಿ: ಪ್ರಯಾಣಿಕನೋರ್ವನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಇಂಡಿಗೋ ವಿಮಾನವು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆದರೆ, ವೈದ್ಯರ ತಂಡವು ಕರಾಚಿ ವಿಮಾನ ನಿಲ್ದಾಣಕ್ಕೆ ಬರುವಷ್ಟರಲ್ಲಿ ಪ್ರಯಾಣಿಕ ಮೃತಪಟ್ಟಿದ್ದಾನೆ.

ಸಂಯುಕ್ತ ಅರಬ್ ಸಂಸ್ಥಾನ (ಯುಎಇ)ದ ಶಾರ್ಜಾದಿಂದ ಉತ್ತರ ಪ್ರದೇಶದ ಲಖನೌಗೆ ಹೊರಟಿದ್ದ ಇಂಡಿಗೋ ವಿಮಾನ - 6E 1412 ಪ್ರಯಾಣಿಕನ ತುರ್ತು ಪರಿಸ್ಥಿತಿಯಿಂದಾಗಿ ಕರಾಚಿಯಲ್ಲಿ ಎಮರ್ಜೆನ್ಸಿ ಲ್ಯಾಂಡ್​ ಆಗಿತ್ತು.

ಇದನ್ನೂ ಓದಿ: ವಿದ್ಯಾರ್ಥಿ ಕೈ ಮುರಿದ ಶಿಕ್ಷಕಿ ಬಂಧಿಸಬೇಡ: ಕೇರಳ ಹೈಕೋರ್ಟ್ ಸೂಚನೆ

ಪ್ರಯಾಣಿಕ ಸಾವಿಗೆ ವಿಮಾನಯಾನ ಸಂಸ್ಥೆ ಸಂತಾಪ ಸೂಚಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.