ನವದೆಹಲಿ: ಇಂಡಿಗೊದ ವಿಮಾನ ನಿಲ್ದಾಣದ ವ್ಯವಸ್ಥಾಪಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಮನೆಯ ಹೊರಗೆ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವಿಮಾನಯಾನ ಸಂಸ್ಥೆ ದೃಢಡಿಸಿದೆ. ನಮ್ಮ ವ್ಯವಸ್ಥಾಪಕರ ನಿಧನದಿಂದ ತುಂಬಾ ದುಃಖವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದೆ.
ಮಂಗಳವಾರ ಸಂಜೆ ಪಾಟ್ನಾದಲ್ಲಿರುವ ತಮ್ಮ ಮನೆಯ ಹೊರಗೆ ರೂಪೇಶ್ ಸಿಂಗ್ ಅವರನ್ನು ಹಲವು ಬಾರಿ ಗುಂಡು ಹಾರಿಸಿ ಕೊಲ್ಲಲಾಗಿದೆ.